ETV Bharat / state

ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವು - Unknown Body Found

ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಲ್ಲಸಂದ್ರ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.

ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
author img

By

Published : Aug 18, 2019, 9:16 PM IST

ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲಸಂದ್ರ ಬಳಿ ನಡೆದಿದೆ.

ಮಲ್ಲಸಂದ್ರ ರೈಲ್ವೆ ನಿಲ್ದಾಣದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದ್ದು, ಮೃತ ಯುವಕನ ವಯಸ್ಸು ಸುಮಾರು 25 ವರ್ಷ ಎಂದು ಅಂದಾಜಿಸಲಾಗಿದೆ.

ತುಮಕೂರು ರೈಲ್ವೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು....

ತುಮಕೂರು
ರೈಲಿಗೆ ಸಿಲುಕಿ ಅಪರಿಚಿತ ಯುವಕ ಮೃತಪಟ್ಟಿರುವ ತಾಲೂಕು ಮಲ್ಲಸಂದ್ರ ಬಳಿ ನಡೆದಿದೆ. ಮಲ್ಲಸಂದ್ರ ರೈಲ್ವೆ ಸ್ಟೇಷನ್ ನಿಂದ ಎರಡು ಕಿಲೋಮೀಟರ್ ಅಂತರದಲ್ಲಿರುವ ರೈಲ್ವೆ ಹಳಿ ಮೇಲೆ ಶವ ಪತ್ತೆಯಾಗಿದೆ.
ಸುಮಾರು 25 ವರ್ಷ ವಯಸ್ಸಿನ ಅಪರಿಚಿತ ಯುವಕನ ಶವವಾಗಿದೆ.
ತುಮಕೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.Body:TumakuruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.