ETV Bharat / state

ಶಿರಾ ಉಪ ಕದನ: ಇವಿಎಂಗಳಿಗೆ ಬಿಗಿ ಭದ್ರತೆ - tight security for EVM

ಶಿರಾದಲ್ಲಿ ಉಪ ಚುನಾವಣೆ ಮುಗಿದ ಬಳಿಕ ಎಲ್ಲಾ ಇವಿಎಂಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇರಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

tight security for EVM In tumakur city
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು
author img

By

Published : Nov 4, 2020, 6:38 PM IST

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶೇ. 82.31ರಷ್ಟು ಮುಕ್ತ ಹಾಗೂ ಶಾಂತಿಯುತ ಮತದಾನವಾಗಿದೆ. ಎಲ್ಲಾ ಇವಿಎಂಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇರಿಸಲಾಗಿದ್ದು, ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇವಿಎಂಗಳಿಗೆ ಬಿಗಿ ಭದ್ರತೆ

ನವೆಂಬರ್ 10ರಂದು ಮತ ಎಣಿಕೆ ನಡೆಯಲಿದ್ದು, ಇವಿಎಂಗಳನ್ನು ಸುರಕ್ಷಿತವಾಗಿ ಇರಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.