ETV Bharat / state

ಸ್ಮಾರ್ಟ್ ಸಿಟಿ ಯೋಜನೆ ಅನುದಾನ ಸೋರಿಕೆಗೆ ಅಂಕುಶ ಹಾಕಿದ ಜಿಲ್ಲಾಧಿಕಾರಿ..! - etv bharat

ಸ್ಮಾರ್ಟ್ ಸಿಟಿ ಯೋಜನೆಗಾಗಿ ನಗರದ ವಿವಿಧಡೆ ರಸ್ತೆ ಅಗೆಯಲಾಗುತ್ತಿದ್ದು ಇದರಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂಬ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿಯು ಮಹತ್ವದ ನಿರ್ಣಯವೊಂದನ್ನು ತೆಗೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ
author img

By

Published : Jul 19, 2019, 8:55 AM IST

ತುಮಕೂರು: ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ ಯೋಜನೆ ಪೂರ್ಣಗೊಂಡ ಬಳಿಕ ಆ ರಸ್ತೆಯಲ್ಲಿ ಮತ್ತೆ ಯಾವುದೇ ಕಾಮಗಾರಿಗೆ ಅಗೆಯಲು ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಯ ಈ ಒಂದು ಆದೇಶ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

Tumakuru DC taken great determination
ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ

ಸ್ಮಾರ್ಟ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಮುನ್ನ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಬಹುದಾದಂತಹ ಕುಡಿಯುವ ನೀರು, ವಿದ್ಯುತ್, ಗ್ಯಾಸ್, ಬೀದಿದೀಪ, ನೀರಿನ ಸಂಪರ್ಕ, ಬಿಎಸ್ಎನ್ಎಲ್ ಕೇಬಲ್ ಅಳವಡಿಕೆ ಸೇರಿದಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಹೊಸದಾಗಿ ರಸ್ತೆ ಕಾಮಗಾರಿಯಲ್ಲಿ ಯಾವುದೇ ಕಾಮಗಾರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tumakuru DC taken great determination
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ

ಅಲ್ಲದೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಅತ್ಯಾವಶ್ಯಕ ಕಾಮಗಾರಿಗಳು ಇದ್ದಲ್ಲಿ ಸಂಬಂಧಪಟ್ಟವರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಂಡಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಅಂತಹ ಇಲಾಖೆಯ ಮುಖ್ಯಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಯ ದಿಟ್ಟ ನಿರ್ಧಾರಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಹತ್ವದ ನಿರ್ಣಯ ತೆಗೆದುಕೊಂಡ ತುಮಕೂರು ಜಿಲ್ಲಾಧಿಕಾರಿ

Intro:ಸ್ಮಾರ್ಟ್ ಸಿಟಿ ಯೋಜನೆ ಅನುದಾನ ಸೋರಿಕೆಗೆ ಅಂಕುಶ ಹಾಕಿದ ಜಿಲ್ಲಾಧಿಕಾರಿ.....

ತುಮಕೂರು
ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗಿವೆ. ಈ ನಡುವೆ ವಿವಿಧ ಕೆಲಸಗಳಿಗೆ ಎಲ್ಲೆಂದರಲ್ಲಿ ರಸ್ತೆ ಅಗೆಯುತ್ತಿರುವುದು ಸರ್ವೆಸಾಮಾನ್ಯವಾಗಿದೆ. ಜನಸಾಮಾನ್ಯರಿಗೂ ಕಿರಿಕಿರಿ ಉಂಟುಮಾಡುತ್ತದೆ ಆದರೆ ಇದು ಅನಿವಾರ್ಯವಾಗಿದೆ. ಈ ನಡುವೆ ಅವೈಜ್ಞಾನಿಕವಾಗಿ ಕಾಮಗಾರಿಗಳು ಮಾಡಲಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹತ್ವದ ನಿರ್ಣಯವನ್ನು ತೆಗೆದುಕೊಂಡಿದ್ದಾರೆ.

ಹೌದು ತುಮಕೂರು ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ ರಸ್ತೆ ಕಾಮಗಾರಿ ಯೋಜನೆ ಪೂರ್ಣಗೊಂಡ ಬಳಿಕ ಆ ರಸ್ತೆಯನ್ನು ಯಾವುದೇ ಕಾಮಗಾರಿಗೆ ಅಗೆಯಲು ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಈ ಒಂದು ಆದೇಶ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.

ಸ್ಮಾರ್ಟ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಮುನ್ನ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಬಹುದಾದಂತಹ ಕುಡಿಯುವ ನೀರು, ವಿದ್ಯುತ್ , ಗ್ಯಾಸ್ , ಬೀದಿದೀಪ , ನೀರಿನ ಸಂಪರ್ಕ, ಬಿಎಸ್ಎನ್ಎಲ್ ಕೇಬಲ್ ಅಳವಡಿಕೆ ಸೇರಿದಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಹೊಸದಾಗಿ ರಸ್ತೆ ಕಾಮಗಾರಿಯಲ್ಲಿ ಯಾವದೇ ಕಾಮಗಾರಿಗೆ ಅವಕಾಶ ನೀಡಲಾಗುವುದಿಲ್ಲ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಲ್ಲದೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ನಂತರ ಅತ್ಯಾವಶಕ ಕಾಮಗಾರಿಗ ಳು ಇದ್ದಲ್ಲಿ ಸಂಬಂಧಪಟ್ಟವರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಂಡಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು ತಪ್ಪಿದಲ್ಲಿ ಅಂತಹ ಇಲಾಖೆಯ ಮುಖ್ಯಸ್ಥರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಈ ರೀತಿಯಾದ ಒಂದು ದಿಟ್ಟ ಹೆಜ್ಜೆ ಇರಿಸಿರುವುದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಲ್ಲದೆ ಭ್ರಷ್ಟಾಚಾರಗಳು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆಯುತ್ತಿದೆ ಎಂಬುದಕ್ಕೆ ಅಂಕುಶ ಹಾಕಿದಂತಾಗಿದೆ.

ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಅವೈಜ್ಞಾನಿಕವಾಗಿ ಕೆಲವೊಂದು ಬಾರಿ ಸ್ಮಾರ್ಟ್ ರಸ್ತೆಗಳನ್ನು ರಸ್ತೆಗಳು ಪೂರ್ಣಗೊಂಡ ನಂತರ ಪುನಹ ವಿವಿಧ ಕಾಮಗಾರಿಗಳ ನೆಪವೊಡ್ಡಿ ರಸ್ತೆ ಅಗೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಇದರಿಂದ ಅಪಾರ ಪ್ರಮಾಣದ ಹಣ ಕೂಡ ಪೋಲಾಗುತ್ತಿತ್ತು. ಅಲ್ಲದೆ ಪುನಹ ರಸ್ತೆ ಕಾಮಗಾರಿಗಾಗಿ ಹಣವನ್ನು ವಿನಿಯೋಗಿಸುವ ಅನಿವಾರ್ಯತೆ ಎದುರಾಗಲಿದೆ ಎಂಬುದನ್ನು ಮನಗಂಡ ಜಿಲ್ಲಾಧಿಕಾರಿ ಈ ರೀತಿಯಾದ ದಿಟ್ಟ ನಿರ್ಧಾರಕ್ಕೆ ಬಂದಿದ್ದಾರೆ.

ಬೈಟ್ : ಸಾದಿಕ್ ಪಾಷ, ಸಾಮಾಜಿಕ ಕಾರ್ಯಕರ್ತ.....

Body:ತುಮಕೂರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.