ETV Bharat / state

93 ಕೊರೊನಾ ಶಂಕಿತರ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ

ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ, ಈವರೆಗೆ 332 ಶಂಕಿತರ ರಕ್ತ ಮತ್ತು ಗಂಟಲು ದ್ರವದ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ 233 ವರದಿಗಳು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

Tumkur Corona suspects report
93 ಕೊರೊನಾ ಶಂಕಿತರ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ
author img

By

Published : Apr 13, 2020, 8:22 PM IST

ತುಮಕೂರು: ಕೋವಿಡ್-19 ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 93 ಮಂದಿಯ ರಕ್ತ ಮತ್ತು ಗಂಟಲು ದ್ರವದ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಇಂದು 9 ಮಂದಿಯನ್ನು ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿ ಇಡಲಾಗಿದ್ದು ಪ್ರತ್ಯೇಕಗೊಳಿಸಿದವರ ಸಂಖ್ಯೆ 188ಕ್ಕೆ ಏರಿಕೆಯಾಗಿದೆ. ಈವರೆಗೆ 332 ಶಂಕಿತರ ರಕ್ತ ಮತ್ತು ಗಂಟಲು ದ್ರವದ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 233 ವರದಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Tumkur Corona suspects report
93 ಕೊರೊನಾ ಶಂಕಿತರ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ
ಇದುವರೆಗೆ 480 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. 78 ಮಂದಿ ಹೋಂ ಕ್ವಾರಂಟೈನ್​ನಲ್ಲಿದ್ದಾರೆ. 292 ಮಂದಿಯು 28 ದಿನಗಳ ಹೋಂ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಇದುವರೆಗೆ ಇಬ್ಬರು ವ್ಯಕ್ತಿಗಳಲ್ಲಿ ಪಾಸಿಟಿವ್ ಬಂದಿತ್ತು. ಅದರಲ್ಲಿ ಸಿರಾ ಪಟ್ಟಣದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.