ETV Bharat / state

ತುಮಕೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ತಾಲೂಕು ಮಟ್ಟದ ಕ್ರೀಡಾಕೂಟ - PU college students' Taluk level sporting event

ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2019-20 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ತಾಲೂಕು ಮಟ್ಟದ ಕ್ರೀಡಾಕೂಟ
author img

By

Published : Aug 30, 2019, 6:31 PM IST

ತುಮಕೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2019-20 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಕ್ರೀಡಾಕೂಟವು ಎರಡು ದಿನಗಳ ಕಾಲ ನಡೆಯಲಿದ್ದು, ವಾಲಿಬಾಲ್, ಕಬ್ಬಡ್ಡಿ, ಖೋ ಖೋ, ಅಥ್ಲೆಟಿಕ್ ಸ್ಪರ್ಧೆಗಳು ನಡೆದವು. ಸುಮಾರು 60ಕ್ಕೂ ಹೆಚ್ಚು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಲೂಕು ಮಟ್ಟದ ಕ್ರೀಡಾಕೂಟ

ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಸಂಚಾಲಕ ಟಿ.ಆರ್ ಬಸವರಾಜು ಮಾತನಾಡಿ, ಇಂದು ಅಥ್ಲೆಟಿಕ್ ಸ್ಪರ್ಧೆಗಳು ನಡೆಯುತ್ತಿದ್ದು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಸ್ಪರ್ಧಿಗಳನ್ನು ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು. ವಿಜೇತರಾದ ಸ್ಪರ್ಧಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Intro:ತುಮಕೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2019-20 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

Body:ಈ ಕ್ರೀಡಾಕೂಟವು ಎರಡು ದಿನಗಳ ಕಾಲ ನಡೆಯಲಿದ್ದು, ವಾಲಿಬಾಲ್, ಕಬ್ಬಡ್ಡಿ, ಖೋ ಖೋ, ಅಥ್ಲೆಟಿಕ್ ಸ್ಪರ್ಧೆಗಳು ನಡೆದವು.
ಈ ಕ್ರೀಡಾಕೂಟದಲ್ಲಿ ಸುಮಾರು 60ಕ್ಕೂ ಹೆಚ್ಚು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಸಂಚಾಲಕ ಟಿ.ಆರ್ ಬಸವರಾಜು ಮಾತನಾಡಿ, ಇಂದು ಅಥ್ಲೆಟಿಕ್ ಸ್ಪರ್ಧೆಗಳು ನಡೆಯುತ್ತಿದ್ದು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಸ್ಪರ್ಧಿಸಿ ಮೊದಲನೇ ಹಾಗೂ ಎರಡನೇ ಸ್ಥಾನ ಪಡೆದ ಸ್ಪರ್ಧಿಗಳನ್ನು ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.
ಬೈಟ್: ಟಿ.ಆರ್ ಬಸವರಾಜು, ಪದವಿ ಪೂರ್ವ ಕಾಲೇಜುಗಳ ಸಂಚಾಲಕ

Conclusion:ಸ್ಪರ್ಧೆಯಲ್ಲಿ ಭಾಗವಹಿಸಿ ಜಯಶೀಲರಾದ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.