ETV Bharat / state

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು

author img

By

Published : Dec 23, 2020, 9:46 PM IST

ಚಿರತೆ ರಸ್ತೆ ಬದಿ ಮಲಗಿದೆ ಎಂದು ಸ್ಥಳೀಯರು ಭಾವಿಸಿದ್ದರು. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿರತೆ ಮೃತಪಟ್ಟಿರುವುದು ಗೊತ್ತಾಗಿದೆ.

tumkur-unknown-vehicle-collision-leopard-death
ತುಮಕೂರು: ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಸುಮಾರು ಐದು ವರ್ಷ ಪ್ರಾಯದ ಚಿರತೆ ಇದಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಕದಂಬ ಹೋಟೆಲ್ ಸಮೀಪ ಈ ಘಟನೆ ನಡೆದಿದೆ.

ಓದಿ: 6-9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಪುನಾರಂಭ: ವೇಳಾಪಟ್ಟಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

ಚಿರತೆ ರಸ್ತೆ ಬದಿ ಮಲಗಿದೆ ಎಂದು ಸ್ಥಳೀಯರು ಭಾವಿಸಿದ್ದರು. ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿರತೆ ಮೃತಪಟ್ಟಿರುವುದು ಗೊತ್ತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.