ETV Bharat / state

ತುಮಕೂರು ವಿವಿ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್​ಟಾಪ್​ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - ಉಚಿತ ಲ್ಯಾಪ್​ಟಾಪ್​

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್​ಗಳನ್ನು ತುಮಕೂರು ವಿವಿ ಘಟಕದ ಪದವಿ ವಿದ್ಯಾರ್ಥಿಗಳಿಗೂ ನೀಡುವಂತೆ ಒತ್ತಾಯಿಸಿ ತುಮಕೂರು ವಿವಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ
ಪ್ರತಿಭಟನೆ
author img

By

Published : Mar 3, 2020, 9:45 PM IST

ತುಮಕೂರು: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್​ಗಳನ್ನು ತುಮಕೂರು ವಿವಿ ಘಟಕದ ಪದವಿ ವಿದ್ಯಾರ್ಥಿಗಳಿಗೂ ನೀಡುವಂತೆ ಒತ್ತಾಯಿಸಿ ತುಮಕೂರು ವಿವಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಕಾರದಿಂದ ಲ್ಯಾಪ್​ಟಾಪ್ ನೀಡಲಾಗುತ್ತಿದೆ. ಆದರೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್​ಟಾಪ್ ನೀಡಿಲ್ಲ. ವಿಶ್ವವಿದ್ಯಾನಿಲಯದಲ್ಲಿ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆಯಾಗುತ್ತದೆ. ಇಂತಹ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​​ ನೀಡದಿರುವುದು ಎಷ್ಟರಮಟ್ಟಿಗೆ ಸರಿ? ಇದರಿಂದ ಉತ್ತಮ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯ ದೊರೆಯದಂತಾಗಿದೆ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.