ETV Bharat / state

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ತುಮಕೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು - ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ

10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

minor girl
minor girl
author img

By

Published : Aug 13, 2021, 2:28 PM IST

ತುಮಕೂರು: ಭಾರತೀಯ ಜೀವ ವಿಮಾ ನಿಗಮ (LIC) ಬಾಂಡ್ ಕುರಿತು ಮಾಹಿತಿ ನೀಡುವ ನೆಪದಲ್ಲಿ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿರುವ ಇಬ್ಬರು ದುರುಳರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಎಲ್ಐಸಿ ಬಾಂಡ್ ಕುರಿತು ಮಾಹಿತಿ ನೀಡುತ್ತೇವೆ ಎಂದು ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದಕ್ಕೆ ಮಹಿಳೆಯೊಬ್ಬಳು ಸಾಥ್ ನೀಡಿದ್ದಾಳೆ ಎನ್ನಲಾಗಿದ್ದು, ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.