ETV Bharat / state

ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು - Unknown woman died in tumkur

ಸುಮಾರು 30 ವರ್ಷ ವಯಸ್ಸಿನ ಮಹಿಳೆಯ ಶವ ತುಮಕೂರು ಮತ್ತು ಕ್ಯಾತ್ಸಂದ್ರ ನಡುವಿನ ರೈಲ್ವೆ ಟ್ರ್ಯಾಕ್​​ನಲ್ಲಿ ಪತ್ತೆಯಾಗಿದೆ.

ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು
ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು
author img

By

Published : Dec 10, 2020, 7:33 PM IST

ತುಮಕೂರು: ಅಪರಿಚಿತ ಮಹಿಳೆಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಸುಮಾರು 30 ವರ್ಷ ವಯಸ್ಸಿನ ಮಹಿಳೆಯ ಶವ ತುಮಕೂರು ಮತ್ತು ಕ್ಯಾತ್ಸಂದ್ರ ನಡುವಿನ ರೈಲ್ವೆ ಟ್ರ್ಯಾಕ್​​ನಲ್ಲಿ ಪತ್ತೆಯಾಗಿದೆ.

ಓದಿ: ಸಾರ್ವಜನಿಕರ ಗಮನಕ್ಕೆ: ನಾಳೆ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಇರೋದಿಲ್ಲ

ಈ ಮಾರ್ಗದಲ್ಲಿ ಸಂಚರಿಸಿರುವ ರೈಲುಗಳಿಗೆ ಸಿಲುಕಿ ಈಕೆ ಮೃತಪಟ್ಟಿರಬಹುದು ಎಂದು ರೈಲ್ವೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.