ETV Bharat / state

ಗುರುತು ಸಿಗದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ... ಬೆಂಕಿ ಹಚ್ಚಿ ಕೊಂದಿರುವ ಶಂಕೆ

author img

By

Published : Jun 30, 2019, 6:21 PM IST

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಅಪರಿಚಿತ ಮಹಿಳೆಯ ಶವ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

ಸುಟ್ಟು ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ತುಂಬುಗನಹಳ್ಳಿ ರಸ್ತೆ ಬಳಿ ಮುಖದ ಭಾಗ ಸಂಪೂರ್ಣ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದೆ. ಮೈ ಮೇಲಿದ್ದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದಿರುವ ಪೊಲೀಸರು, ಮಹಿಳೆಗೆ ಮದುವೆಯಾಗಿರಬಹುದೆಂದು ಊಹಿಸಿದ್ದಾರೆ.

ಈ ಸಂಬಂಧ ಕೊರಟಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸುಟ್ಟು ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ....

ತುಮಕೂರು
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.
ತುಂಬುಗನಹಳ್ಳಿ ರಸ್ತೆ ಬಳಿ ಮುಖದ ಭಾಗ ಸಂಪೂರ್ಣ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಸುಮಾರು 25 ರಿಂದ 30 ವರ್ಷ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದೆ.
ಮೈಮೇಲಿದ್ದ ಮಾಂಗಲ್ಯ ಸರ್ ವನ್ನು ವಶಕ್ಕೆ ಪಡೆದಿರುವ ಪೊಲೀಸರು ಮಹಿಳೆಗೆ ಮದುವೆಯಾಗಿ ರಬಹುದೆಂದು ಶಂಕಿಸಲಾಗಿದೆ
ಈ ಸಂಬಂಧ ಕೊರಟಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆBody:TumakuruConclusion:

For All Latest Updates

TAGGED:

Tumakuru
ETV Bharat Logo

Copyright © 2024 Ushodaya Enterprises Pvt. Ltd., All Rights Reserved.