ETV Bharat / state

ಉಡುಪಿಯಲ್ಲಿ ಇಂದು 16 ಕೊರೊನಾ ಕೇಸ್​ ಪತ್ತೆ: ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆ

author img

By

Published : May 25, 2020, 4:32 PM IST

ಉಡುಪಿಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 16 ಪ್ರಕರಣಗಳು ಪತ್ತೆಯಾಗಿವೆ.

16 New corona cases registered tered in Udupi district
ಉಡುಪಿಯಲ್ಲಿ ಕೊರೊನಾ ಸ್ಫೋಟ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ 'ಮಹಾ'ಸ್ಫೋಟಗೊಂಡಿದ್ದು, ಇಂದು ಒಂದೇ ದಿನ 16 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.

ಇಂದು ಕಂಡು ಬಂದಿರುವ ಪ್ರಕರಣದಲ್ಲಿ 14 ಜನರು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಇಬ್ಬರು ದುಬೈ ಲಿಂಕ್ ಹೊಂದಿದ್ದಾರೆ. ಸೋಂಕಿತರಲ್ಲಿ ಎಂಟು ಮಕ್ಕಳಾಗಿದ್ದು, 6 ಜನ ಮಹಿಳೆಯರು ಸೇರಿದಂತೆ ಇಬ್ಬರು ಪುರುಷರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.