ಉಡುಪಿ: ಜಿಲ್ಲೆಯಲ್ಲಿಂದು 314 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,919 ಕ್ಕೆ ಏರಿಕೆಯಾಗಿದೆ.
ಕೋವಿಡ್-19 ನಿಂದ ಇಂದು 5 ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ ಒಟ್ಟು 60 ಮಂದಿ ಸಾವನ್ನಪ್ಪಿದ್ದಾರೆ. 89 ಮಂದಿ ಡಿಸ್ಜಾರ್ಜ್ ಆಗಿದ್ದು, ಈವರೆಗೆ ಜಿಲ್ಲೆಯಲ್ಲಿ 3,347 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 2,512 ಸಕ್ರಿಯ ಪ್ರಕರಣಗಳಿದೆ.