ETV Bharat / state

ಧಾರಾಕಾರ ಮಳೆಯಲ್ಲೇ ವಿದ್ಯಾರ್ಥಿಗಳ ಪಥಸಂಚಲನ: ಕೈಕೊಟ್ಟ ಜಾಗೃತಿ ಸಾರುವ ಟ್ಯಾಬ್ಲೋ - 73ನೇ ಸ್ವಾತಂತ್ರ್ಯ ದಿನಾಚರಣೆ

ಧಾರಾಕಾರ ಮಳೆಯಲ್ಲಿಯೇ ಉಡುಪಿ ಜಿಲ್ಲಾಡಳಿತ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಪಥಸಂಚಲನಕ್ಕೆ ಬಂದಿದ್ದ ಟ್ಯಾಬ್ಲೋ ಕೆಟ್ಟು ನಿಂತು ನಿರಾಸೆ ಮೂಡಿಸಿತು.

ಉಡುಪಿಯ ಜಿಲ್ಲಾಡಳಿತದಿಂದ 73ನೇ ಸ್ವಾತಂತ್ರ್ಯ ದಿನಾಚರಣೆ
author img

By

Published : Aug 15, 2019, 9:41 PM IST

ಉಡುಪಿ: ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿಯೇ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾಡಳಿತ ಆಚರಿಸಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು.

ಉಡುಪಿ ಜಿಲ್ಲಾಡಳಿತದಿಂದ 73ನೇ ಸ್ವಾತಂತ್ರ್ಯ ದಿನಾಚರಣೆ

ಜಲ ವರ್ಷ 2019 - ಮಳೆ ನೀರು ಸಂರಕ್ಷಣೆಯನ್ನು ಸಾರುವ ಟ್ಯಾಬ್ಲೋವನ್ನು ಜಿಲ್ಲಾಡಳಿತದಿಂದ ಪಥಸಂಚಲನಕ್ಕಾಗಿ ಸಿದ್ಧಪಡಿಸಲಾಗಿತ್ತು. ಆದರೆ, ಪಥಸಂಚಲನ ಪ್ರಾರಂಭವಾಗುವ ಮುನ್ನವೇ ಟ್ಯಾಬ್ಲೋ ಕೆಟ್ಟು ನಿಂತಿತು. ಇದರಿಂದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿಯೇ ತಳ್ಳಿಕೊಂಡು ಹೋಗಬೇಕಾಯಿತು.

ಉಡುಪಿ: ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿಯೇ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾಡಳಿತ ಆಚರಿಸಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು.

ಉಡುಪಿ ಜಿಲ್ಲಾಡಳಿತದಿಂದ 73ನೇ ಸ್ವಾತಂತ್ರ್ಯ ದಿನಾಚರಣೆ

ಜಲ ವರ್ಷ 2019 - ಮಳೆ ನೀರು ಸಂರಕ್ಷಣೆಯನ್ನು ಸಾರುವ ಟ್ಯಾಬ್ಲೋವನ್ನು ಜಿಲ್ಲಾಡಳಿತದಿಂದ ಪಥಸಂಚಲನಕ್ಕಾಗಿ ಸಿದ್ಧಪಡಿಸಲಾಗಿತ್ತು. ಆದರೆ, ಪಥಸಂಚಲನ ಪ್ರಾರಂಭವಾಗುವ ಮುನ್ನವೇ ಟ್ಯಾಬ್ಲೋ ಕೆಟ್ಟು ನಿಂತಿತು. ಇದರಿಂದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿಯೇ ತಳ್ಳಿಕೊಂಡು ಹೋಗಬೇಕಾಯಿತು.

Intro:
Anchor.ಉಡುಪಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ವರ್ಷಧಾರೆಯ ನಡುವೆಯೇ 73 ನೇ ಸ್ವಾತಂತ್ರೋತ್ಸವವನ್ನು ಜಿಲ್ಲಾಡಳಿತ ಕಡೆಯಿಂದ ಆಚರಿಸಲಾಯ್ತು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹೆಚ್ಚಿಸಿ -ಜನಜಾಗೃತಿ ಮೂಡಿಸಲು ಉಡುಪಿ ಜಿಲ್ಲಾಪಂಚಾಯತ್ ಟ್ಯಾಬ್ಲೋ ಒಂದನ್ನು ಸಿದ್ಧಪಡಿಸಿತ್ತು. ಜಲವರ್ಷ 2019- ಮಳೆನೀರು ಸಂರಕ್ಷಣೆಯನ್ನು ಸಾರುವ ಟ್ಲ್ಯಾಬ್ಲೋ ಇದು. ಟ್ಯಾಬ್ಲೋವನ್ನು ಜಿಲ್ಲಾ ಕ್ರೀಡಾಂಗಣ ಕ್ಕೆ ತಂದು ನಿಲ್ಲಿಸಲಾಗಿತ್ತು. ಪಥಸಂಚಲನ ನಂತರ ಇನ್ನೇನೋ ಮೈದಾನಕ್ಕೆ ಒಂದು ಸುತ್ತು ತರಬೇಕು ಎನ್ನುವಷ್ಟರಲ್ಲಿ ಭಾರೀ ಗಾಳಿಮಳೆಯಾಗಿದೆ. ಟ್ಯಾಬ್ಲೋ ವಾಹನ ನಿಂತಲ್ಲೇ ಕೈ ಕೊಟ್ಟಿದೆ. ಭಾರೀ ಮಳೆಗೆ ವಾಹನ ಚಾಲು ಆಗ್ತಿಲ್ಲ. ಕೆಟ್ಟು ನಿಂತಿದೆ ಸರ್ ಅಂತ ಚಾಲಕ ಪೊಲೀಸರಲ್ಲಿ ಹೇಳಿದ್ದಾನೆ. ತಳ್ಳಿ ಜರ್ಕ್ ಹಾಕುವ ಪ್ರಯತ್ನ ಮಾಡಿದ್ರೂ ಸ್ಟಾರ್ಟ್ ಆಗ್ಲೇ ಇಲ್ಲ. ಅಷ್ಟೊತ್ತಿಗೆ ಪಥ ಸಂಚಲನ ಮುಗಿದು ಡಿಸಿ ಭಾಷಣ ಶುರು ಮಾಡಿದ್ದರು. ಇನ್ನು ಟ್ಯಾಬ್ಲೋ ಮೈದಾನದ ಬದಿಯಲ್ಲೇ ನಿಂತಿದ್ರೆ ಆಭಾಸ ಆಗುತ್ತೆ ಅಂತ ಸಂಬಂಧಪಟ್ಟವರು ಟ್ಯಾಬ್ಲೋವನ್ನು ಮೈದಾನದಿಂದ ಹೊರಕ್ಕೆ ತಳ್ಳಿ ಸೈಡಿಗಿಟ್ಟರು. ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಮಳೆ ನೀರು ಉಳಿಸುವ ಜನಜಾಗೃತಿ ಕಾರ್ಯಕ್ರಮದ ಟ್ಯಾಬ್ಲೋ ಭಾರೀ ಮಳೆಗೇ ಕೈಕೊಟ್ಟಿದ್ದು ನಗೆಪಾಟಲಿಗೆ ಕಾರಣವಾಯ್ತು.Body:
Anchor.ಉಡುಪಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ವರ್ಷಧಾರೆಯ ನಡುವೆಯೇ 73 ನೇ ಸ್ವಾತಂತ್ರೋತ್ಸವವನ್ನು ಜಿಲ್ಲಾಡಳಿತ ಕಡೆಯಿಂದ ಆಚರಿಸಲಾಯ್ತು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹೆಚ್ಚಿಸಿ -ಜನಜಾಗೃತಿ ಮೂಡಿಸಲು ಉಡುಪಿ ಜಿಲ್ಲಾಪಂಚಾಯತ್ ಟ್ಯಾಬ್ಲೋ ಒಂದನ್ನು ಸಿದ್ಧಪಡಿಸಿತ್ತು. ಜಲವರ್ಷ 2019- ಮಳೆನೀರು ಸಂರಕ್ಷಣೆಯನ್ನು ಸಾರುವ ಟ್ಲ್ಯಾಬ್ಲೋ ಇದು. ಟ್ಯಾಬ್ಲೋವನ್ನು ಜಿಲ್ಲಾ ಕ್ರೀಡಾಂಗಣ ಕ್ಕೆ ತಂದು ನಿಲ್ಲಿಸಲಾಗಿತ್ತು. ಪಥಸಂಚಲನ ನಂತರ ಇನ್ನೇನೋ ಮೈದಾನಕ್ಕೆ ಒಂದು ಸುತ್ತು ತರಬೇಕು ಎನ್ನುವಷ್ಟರಲ್ಲಿ ಭಾರೀ ಗಾಳಿಮಳೆಯಾಗಿದೆ. ಟ್ಯಾಬ್ಲೋ ವಾಹನ ನಿಂತಲ್ಲೇ ಕೈ ಕೊಟ್ಟಿದೆ. ಭಾರೀ ಮಳೆಗೆ ವಾಹನ ಚಾಲು ಆಗ್ತಿಲ್ಲ. ಕೆಟ್ಟು ನಿಂತಿದೆ ಸರ್ ಅಂತ ಚಾಲಕ ಪೊಲೀಸರಲ್ಲಿ ಹೇಳಿದ್ದಾನೆ. ತಳ್ಳಿ ಜರ್ಕ್ ಹಾಕುವ ಪ್ರಯತ್ನ ಮಾಡಿದ್ರೂ ಸ್ಟಾರ್ಟ್ ಆಗ್ಲೇ ಇಲ್ಲ. ಅಷ್ಟೊತ್ತಿಗೆ ಪಥ ಸಂಚಲನ ಮುಗಿದು ಡಿಸಿ ಭಾಷಣ ಶುರು ಮಾಡಿದ್ದರು. ಇನ್ನು ಟ್ಯಾಬ್ಲೋ ಮೈದಾನದ ಬದಿಯಲ್ಲೇ ನಿಂತಿದ್ರೆ ಆಭಾಸ ಆಗುತ್ತೆ ಅಂತ ಸಂಬಂಧಪಟ್ಟವರು ಟ್ಯಾಬ್ಲೋವನ್ನು ಮೈದಾನದಿಂದ ಹೊರಕ್ಕೆ ತಳ್ಳಿ ಸೈಡಿಗಿಟ್ಟರು. ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಮಳೆ ನೀರು ಉಳಿಸುವ ಜನಜಾಗೃತಿ ಕಾರ್ಯಕ್ರಮದ ಟ್ಯಾಬ್ಲೋ ಭಾರೀ ಮಳೆಗೇ ಕೈಕೊಟ್ಟಿದ್ದು ನಗೆಪಾಟಲಿಗೆ ಕಾರಣವಾಯ್ತು.Conclusion:
ಉಡುಪಿ:ನಗೆಪಾಟಲಿಗಿಡಾಯ್ತು ಟ್ಯಾಬ್ಲೊ ಮೆರವಣಿಗೆ

Anchor.ಉಡುಪಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ವರ್ಷಧಾರೆಯ ನಡುವೆಯೇ 73 ನೇ ಸ್ವಾತಂತ್ರೋತ್ಸವವನ್ನು ಜಿಲ್ಲಾಡಳಿತ ಕಡೆಯಿಂದ ಆಚರಿಸಲಾಯ್ತು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹೆಚ್ಚಿಸಿ -ಜನಜಾಗೃತಿ ಮೂಡಿಸಲು ಉಡುಪಿ ಜಿಲ್ಲಾಪಂಚಾಯತ್ ಟ್ಯಾಬ್ಲೋ ಒಂದನ್ನು ಸಿದ್ಧಪಡಿಸಿತ್ತು. ಜಲವರ್ಷ 2019- ಮಳೆನೀರು ಸಂರಕ್ಷಣೆಯನ್ನು ಸಾರುವ ಟ್ಲ್ಯಾಬ್ಲೋ ಇದು. ಟ್ಯಾಬ್ಲೋವನ್ನು ಜಿಲ್ಲಾ ಕ್ರೀಡಾಂಗಣ ಕ್ಕೆ ತಂದು ನಿಲ್ಲಿಸಲಾಗಿತ್ತು. ಪಥಸಂಚಲನ ನಂತರ ಇನ್ನೇನೋ ಮೈದಾನಕ್ಕೆ ಒಂದು ಸುತ್ತು ತರಬೇಕು ಎನ್ನುವಷ್ಟರಲ್ಲಿ ಭಾರೀ ಗಾಳಿಮಳೆಯಾಗಿದೆ. ಟ್ಯಾಬ್ಲೋ ವಾಹನ ನಿಂತಲ್ಲೇ ಕೈ ಕೊಟ್ಟಿದೆ. ಭಾರೀ ಮಳೆಗೆ ವಾಹನ ಚಾಲು ಆಗ್ತಿಲ್ಲ. ಕೆಟ್ಟು ನಿಂತಿದೆ ಸರ್ ಅಂತ ಚಾಲಕ ಪೊಲೀಸರಲ್ಲಿ ಹೇಳಿದ್ದಾನೆ. ತಳ್ಳಿ ಜರ್ಕ್ ಹಾಕುವ ಪ್ರಯತ್ನ ಮಾಡಿದ್ರೂ ಸ್ಟಾರ್ಟ್ ಆಗ್ಲೇ ಇಲ್ಲ. ಅಷ್ಟೊತ್ತಿಗೆ ಪಥ ಸಂಚಲನ ಮುಗಿದು ಡಿಸಿ ಭಾಷಣ ಶುರು ಮಾಡಿದ್ದರು. ಇನ್ನು ಟ್ಯಾಬ್ಲೋ ಮೈದಾನದ ಬದಿಯಲ್ಲೇ ನಿಂತಿದ್ರೆ ಆಭಾಸ ಆಗುತ್ತೆ ಅಂತ ಸಂಬಂಧಪಟ್ಟವರು ಟ್ಯಾಬ್ಲೋವನ್ನು ಮೈದಾನದಿಂದ ಹೊರಕ್ಕೆ ತಳ್ಳಿ ಸೈಡಿಗಿಟ್ಟರು. ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಮಳೆ ನೀರು ಉಳಿಸುವ ಜನಜಾಗೃತಿ ಕಾರ್ಯಕ್ರಮದ ಟ್ಯಾಬ್ಲೋ ಭಾರೀ ಮಳೆಗೇ ಕೈಕೊಟ್ಟಿದ್ದು ನಗೆಪಾಟಲಿಗೆ ಕಾರಣವಾಯ್ತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.