ETV Bharat / state

ರೈಲು ಬರುವ ವೇಳೆ ಹಳಿಯತ್ತ ಹಾರಿದ ವ್ಯಕ್ತಿ.. ಅದೃಷ್ಟವಶಾತ್​ ಪಾರು - ಉಡುಪಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ರೈಲು ಬರುವ ವೇಳೆ ವ್ಯಕ್ತಿಯೊಬ್ಬ ಹಳಿಯತ್ತ ಹಾರಿದ್ದಾನೆ. ಆದರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರೂ ಬಲಗೈನ ಮೂರು ಬೆರಳುಗಳು ತುಂಡಾಗಿವೆ.

ಉಡುಪಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
author img

By

Published : Nov 24, 2019, 6:52 PM IST

Updated : Nov 24, 2019, 7:03 PM IST

ಉಡುಪಿ: ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ರೈಲು ಬರುವ ವೇಳೆ ಹಳಿಯತ್ತ ಹಾರಿದ ವ್ಯಕ್ತಿ.

ಸ್ಥಳೀಯ ನಿವಾಸಿ ಚಂದ್ರಕಾಂತ್ ನಾಯಕ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರೈಲು ಬರುವ ವೇಳೆ ಹಳಿಯತ್ತ ಹಾರಿದ್ದಾನೆ. ಆದರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರೂ ಬಲಗೈನ ಮೂರು ಬೆರಳುಗಳು ತುಂಡಾಗಿವೆ. ಈತ ವಿಪರೀತ ಮದ್ಯ ಸೇವನೆ ಮಾಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:Anchor: ಉಡುಪಿಯ ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈಲು ಬರುವ ವೇಳೆಯನ್ನು ಕಾದುಕುಳಿತು, ಹಳಿಯತ್ತ ಹಾರಿದ್ದಾನೆ. ರೈಲಿನಡಿ ಸಿಲು ಕಿದ್ದರೂ ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಲಗೈನ ಮೂರು ಬೆರಳುಗಳು ತುಂಡಾಗಿವೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಚಂದ್ರಕಾಂತ್ ನಾಯಕ್ ಎಂದು ಗುರುತಿಸಲಾಗಿದೆ. ವಿಪರೀತ ಮದ್ಯ ಸೇವನೆ ಮಾಡಿದ್ದು, ಆತ್ಮಹತ್ಯೆಗೆ ಯತ್ನಿಸಲು ಕಾರಣವೇನೆಂದು ತಿಳಿದುಬಂದಿಲ್ಲ. ಈತ ಯಾರೊಂದಿಗೆ ಮಾತನಾಡಲು ಬಯಸುತ್ತಿಲ್ಲ. ಸದ್ಯ ಗಾಯಾಳುವನ್ನು ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆBody:TrainConclusion:Train
Last Updated : Nov 24, 2019, 7:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.