ETV Bharat / state

ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ - ಕುಂದಾಪುರ ಕಂದಾಯ ನಿರೀಕ್ಷಕ

ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕುಂದಾಪುರ ಕಂದಾಯ ನಿರೀಕ್ಷಕರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ACB Detained Revenue Inspector
ಎಸಿಬಿ ಬಲೆಗೆ ಬಿದ್ದ ಕುಂದಾಪುರದ ಕಂದಾಯ ನಿರೀಕ್ಷಕ
author img

By

Published : Nov 12, 2020, 3:36 PM IST

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭರತ್ ಶೆಟ್ಟಿ, ಭೂ ಪರಿವರ್ತನೆಗಾಗಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಭೂ ಪರಿವರ್ತನೆಗಾಗಿ ಉಳ್ಳೂರು ನಿವಾಸಿ ರಾಘವೇಂದ್ರ ಸೂರ್ಯ ಎಂಬುವರ ಬಳಿ 12 ಸಾವಿರ ರೂಪಾಯಿ ನೀಡುವಂತೆ ಭರತ್​ ಶೆಟ್ಟಿ ಬೇಡಿಕೆ ಇಟ್ಟಿದ್ದರಂತೆ. ಮೊದಲ ಹಂತವಾಗಿ 5 ಸಾವಿರ ರೂಪಾಯಿ ತೆಗೆದುಕೊಳ್ಳುವ ವೇಳೆ ಎಸಿಬಿ ಅಧಿಕಾರಿಗಳ ದಾಳಿಯಿಂದಾಗಿ ಭರತ್ ಶೆಟ್ಟಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.