ETV Bharat / state

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಕುಂದಾಪುರದಲ್ಲಿ ಓರ್ವ ಸಾವು - ಕೆದೂರು

ರಸ್ತೆ ತಿರುವಿನಲ್ಲಿ ಎರಡು ಬೈಕು​​ಗಳ ನಡುವೆ ಡಿಕ್ಕಿ ಸಂಭವಿಸಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆದೂರಿನಲ್ಲಿ ನಡೆದಿದೆ. ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮಚಂದ್ರ ಕುಲಾಲ್ (26), ಮೃತ ಬೈಕ್ ಸವಾರ
author img

By

Published : Sep 26, 2019, 11:53 AM IST

ಉಡುಪಿ: ರಸ್ತೆ ತಿರುವಿನಲ್ಲಿ ಎರಡು ಬೈಕ್​​ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೆದೂರಿನಲ್ಲಿ ನಡೆದಿದೆ.

ರಾಮಚಂದ್ರ ಕುಲಾಲ್ (26) ಮೃತ ಬೈಕ್ ಸವಾರ.

ತೆಕ್ಕಟ್ಟೆಯಿಂದ ಹೊಸಮಠದೆಡೆಗೆ ಬೈಕ್‌ನಲ್ಲಿ ಸಾಗುತ್ತಿದ್ದ ಅರುಣ ಕುಮಾರ್ ಶೆಟ್ಟಿ ಎಂಬವರ ಬೈಕ್‌ಗೆ, ಚಾರುಕೊಟ್ಟಿಗೆಯಿಂದ ಕೆದೂರು ಕಡೆಗೆ ಅತಿವೇಗದಿಂದ ಬರುತ್ತಿದ್ದ ರಾಮಚಂದ್ರ ಕುಲಾಲ್​ರ ಬೈಕ್‌ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಘಟನೆ ಸಂಭವಿಸಿದೆ.

udupi accident
ರಾಮಚಂದ್ರ ಕುಲಾಲ್ (26), ಮೃತ ಬೈಕ್ ಸವಾರ

ಘಟನೆಯಲ್ಲಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ರಾಮಚಂದ್ರ ಕುಲಾಲ್ ಸ್ಥಳದಲ್ಲೇ ಮೃತಪಟ್ಟರೆ, ಅರುಣ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಟ ಪೊಲೀಸ್ ಠಾಣಾಧಿಕಾರಿ ನಿತ್ಯಾನಂದ ಗೌಡ, ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:
ಸ್ಲಗ್ : ಬೈಕ್‌ ಮುಖಾಮುಖಿ ಢಿಕ್ಕಿ,ಓರ್ವ ಸಾವು
------------------------------------------------
ಆಂಕರ್ : ರಸ್ತೆ ತಿರುವಿನಲ್ಲಿ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೆ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ದ ಕೆದೂರಿನಲ್ಲಿ ನಡೆದಿದೆ. ರಾಮಚಂದ್ರ ಕುಲಾಲ್ (26) ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟವರು. ತೆಕ್ಕಟ್ಟೆಯಿಂದ ಹೊಸಮಠದೆಡೆಗೆ ಬೈಕ್‌ನಲ್ಲಿ ಸಾಗುತ್ತಿದ್ದ ಬೈಕ್ ಸವಾರ ಅರುಣ ಕುಮಾರ್ ಶೆಟ್ಟಿ ಅವರ ಬೈಕ್‌ಗೆ, ಚಾರುಕೊಟ್ಟಿಗೆಯಿಂದ ಕೆದೂರು ಕಡೆಗೆ ತನ್ನ ಬೈಕ್‌ನಲ್ಲಿ ಅತೀ ವೇಗದಿಂದ ಬರುತ್ತಿದ್ದ ರಾಮಚಂದ್ರ ಕುಲಾಲ್ ಅವರು ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ನೇರವಾಗಿ ಢಿಕ್ಕಿಯಾಗಿ ಈ ಅಫಘಾತ ಸಂಭವಿಸಿದೆ. ಘಟನೆಯಲ್ಲಿ ಇನ್ನೋರ್ವ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಟ ಪೊಲೀಸ್ ಠಾಣಾಧಿಕಾರಿ ನಿತ್ಯಾನಂದ ಗೌಡ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.Body:Exident deathConclusion:Exident death
ETV Bharat Logo

Copyright © 2025 Ushodaya Enterprises Pvt. Ltd., All Rights Reserved.