ETV Bharat / state

ಹುಟ್ಟೂರಿನಲ್ಲಿ ಫ್ಯಾಮಿಲಿಯೊಂದಿಗೆ ಬರ್ತ್​ಡೇ ಆಚರಿಸಿಕೊಂಡ ನಟ ರಕ್ಷಿತ್ ಶೆಟ್ಟಿ.. - birthday celebration

ಪ್ರತಿವರ್ಷ ಸಾವಿರಾರು ಅಭಿಮಾನಿಗಳ ಜೊತೆಗೆ ಅದ್ದೂರಿಯಾಗಿ, ತಮ್ಮ ಹುಟ್ಟು ಹಬ್ಬ ಆಚರಿಸುವ ರಕ್ಷಿತ್ ಶೆಟ್ಟಿ, ಈ ಬಾರಿ ಲಾಕ್​​ಡೌನ್​ ಹಿನ್ನೆಲೆ ತಂದೆ ತಾಯಿ, ಅಣ್ಣ ಅತ್ತಿಗೆ, ಅಣ್ಣನ ಮಕ್ಕಳ ಜೊತೆಗೆ ಉಡುಪಿಯ ಅಲೆವೂರಿನಲ್ಲಿನ ತಮ್ಮ ಮನೆಯಲ್ಲಿಯೇ ಕೇಕ್ ಕಟ್ ಮಾಡಿ ಸಿಂಪಲ್ ಆಗಿ ಸೆಲೆಬ್ರೆಟ್ ಮಾಡಿದ್ರು.

Actor Rakshith shetty
ರಕ್ಷಿತ್ ಶೆಟ್ಟಿ
author img

By

Published : Jun 6, 2020, 7:41 PM IST

ಉಡುಪಿ : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬವನ್ನು ತಮ್ಮ ಹುಟ್ಟೂರು ಉಡುಪಿಯಲ್ಲಿ ಮನೆಮಂದಿ ಜೊತೆಗೆ ಸರಳವಾಗಿ ಆಚರಿಸಿದ್ರು.

ಪ್ರತಿವರ್ಷ ಸಾವಿರಾರು ಅಭಿಮಾನಿಗಳ ಜೊತೆಗೆ ಅದ್ದೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಿಸುವ ರಕ್ಷಿತ್ ಶೆಟ್ಟಿ, ಈ ಬಾರಿ ಲಾಕ್‌ಡೌನ್ ಹಿನ್ನೆಲೆ ತಂದೆ-ತಾಯಿ, ಅಣ್ಣ-ಅತ್ತಿಗೆ, ಅಣ್ಣನ ಮಕ್ಕಳ ಜೊತೆಗೆ ಉಡುಪಿಯ ಅಲೆವೂರಿನಲ್ಲಿನ ತಮ್ಮ ಮನೆಯಲ್ಲಿಯೇ ಕೇಕ್ ಕಟ್ ಮಾಡಿ ಸಿಂಪಲ್ ಆಗಿ ಸೆಲೆಬ್ರೆಟ್ ಮಾಡಿದ್ರು.

ಮನೆಮಂದಿ ಜೊತೆಗೆ ಸರಳವಾಗಿ ಬರ್ತ್​ಡೇ ಆಚರಣೆ..
Actor Rakshith shetty
ಅಣ್ಣನ ಮಕ್ಕಳ ಜೊತೆಗೆ ರಕ್ಷಿತ್ ಶೆಟ್ಟಿ

ಇನ್ನೂ ಹುಟ್ಟು ಹಬ್ಬಕ್ಕೆ ರಕ್ಷಿತ್ ಶೆಟ್ಟಿ ಅವರ ಬಹು ನಿರೀಕ್ಷಿತ ಮುಂದಿನ ಸಿನಿಮಾ #777 ಚಾರ್ಲಿ ಸಿನಿಮಾದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡುವ ಮೂಲಕ ಶುಭ ಹಾರೈಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.