ETV Bharat / state

ಚಲಿಸುತ್ತಿದ್ದ ಬಸ್​ನಿಂದ ಆಯತಪ್ಪಿ ಬಿದ್ದು ಅಂಗನವಾಡಿ ಕಾರ್ಯಕರ್ತೆ ಸಾವು - ಬಸ್​ನಿಂದ ಆಯತಪ್ಪಿ ಬಿದ್ದು, ಕಾರ್ಕಳದ ಅಂಗನವಾಡಿ ಕಾರ್ಯಕರ್ತೆ ಸಾವು.

ಚಲಿಸುತ್ತಿದ್ದ ಬಸ್​ನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ ಮೃತ ದುರ್ದೈವಿಯಾಗಿದ್ದು, ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದರು.

ಅಂಗನವಾಡಿ ಕಾರ್ಯಕರ್ತೆ ಸಾವು.
author img

By

Published : Nov 3, 2019, 6:10 PM IST

ಕಾರ್ಕಳ (ಉಡುಪಿ): ಚಲಿಸುತ್ತಿದ್ದ ಬಸ್​ನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ ಮೃತ ದುರ್ದೈವಿಯಾಗಿದ್ದು, ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದರು.

ಕಾಡುಹೊಳೆಯ ಕೋಟೆಬೈಲು ಬಳಿಯಿರುವ ತಿರುವಿನಲ್ಲಿ ಬಸ್ ಚಲಿಸುತ್ತಿರುವಾಗ ಆಯತಪ್ಪಿ ಅವರು ಬಸ್​ನಿಂದ ಹೊರಗಡೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೆಬ್ರಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಬಸ್ ಚಾಲಕನ ಅಜಾಗರುಕತೆಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬಸ್ಸಿನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ದಾರುಣ ಸಾವು

ಕಾರ್ಕಳ: ಚಲಿಸುತ್ತಿರುವ ಬಸ್ಸಿನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ(೫೫) ಮೃತ ಮಹಿಳೆ. ಮೃತ ಗುಣಪಮ ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದು, ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದಾಗ ಬಸ್ಸು ಕಾಡುಹೊಳೆಯ ಕೋಟೆಬೈಲು ಎಂಬಲ್ಲಿನ ತಿರುವಿನಲ್ಲಿ ಬರುತ್ತಿದ್ದ ಸಂದರ್ಭ ಬಸ್ಸಿನ ಬಾಗಿಲ ಬಳಿ ನಿಂತಿದ್ದ ಅವರು ಆಯತಪ್ಪಿ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡರು. ಅಪಘಾತದ ರಭಸಕ್ಕೆ ಗುಣಪಮ ಅವರ ಮುಖ ಹಾಗೂ ತಲೆಗೆ ತೀವೃ ಗಾಯಗಳಾಗಿದ್ದು ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಬಸ್ಸು ಚಾಲಕನ ಅಜಾಗರೂಕತೆಯೇ ಈ ರ್ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಬಸ್ಸಿನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ದಾರುಣ ಸಾವು

ಕಾರ್ಕಳ: ಚಲಿಸುತ್ತಿರುವ ಬಸ್ಸಿನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ(೫೫) ಮೃತ ಮಹಿಳೆ. ಮೃತ ಗುಣಪಮ ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದು, ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದಾಗ ಬಸ್ಸು ಕಾಡುಹೊಳೆಯ ಕೋಟೆಬೈಲು ಎಂಬಲ್ಲಿನ ತಿರುವಿನಲ್ಲಿ ಬರುತ್ತಿದ್ದ ಸಂದರ್ಭ ಬಸ್ಸಿನ ಬಾಗಿಲ ಬಳಿ ನಿಂತಿದ್ದ ಅವರು ಆಯತಪ್ಪಿ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡರು. ಅಪಘಾತದ ರಭಸಕ್ಕೆ ಗುಣಪಮ ಅವರ ಮುಖ ಹಾಗೂ ತಲೆಗೆ ತೀವೃ ಗಾಯಗಳಾಗಿದ್ದು ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಬಸ್ಸು ಚಾಲಕನ ಅಜಾಗರೂಕತೆಯೇ ಈ ರ್ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಬಸ್ಸಿನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ದಾರುಣ ಸಾವು

ಕಾರ್ಕಳ: ಚಲಿಸುತ್ತಿರುವ ಬಸ್ಸಿನಿಂದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಗುಣಪಮ ಶೆಟ್ಟಿ(೫೫) ಮೃತ ಮಹಿಳೆ. ಮೃತ ಗುಣಪಮ ಕಾಡುಹೊಳೆ ಅಂಗನವಾಡಿಯ ಕಾರ್ಯಕರ್ತೆಯಾಗಿದ್ದು, ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದಾಗ ಬಸ್ಸು ಕಾಡುಹೊಳೆಯ ಕೋಟೆಬೈಲು ಎಂಬಲ್ಲಿನ ತಿರುವಿನಲ್ಲಿ ಬರುತ್ತಿದ್ದ ಸಂದರ್ಭ ಬಸ್ಸಿನ ಬಾಗಿಲ ಬಳಿ ನಿಂತಿದ್ದ ಅವರು ಆಯತಪ್ಪಿ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡರು. ಅಪಘಾತದ ರಭಸಕ್ಕೆ ಗುಣಪಮ ಅವರ ಮುಖ ಹಾಗೂ ತಲೆಗೆ ತೀವೃ ಗಾಯಗಳಾಗಿದ್ದು ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಬಸ್ಸು ಚಾಲಕನ ಅಜಾಗರೂಕತೆಯೇ ಈ ರ್ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.