ಉಡುಪಿ: ಬಾಲಕಿಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ಲೈಂಗಿಕ ಕ್ರಿಯಗೆ ಆಹ್ವಾನಿಸಿದ ವಿಕೃತಕಾಮಿಯನ್ನು ಬಂಧಿಸಿದ ಘಟನೆ ಉಡುಪಿಯ ಬಜಗೋಳಿಯ ದಿಡಿಂಬಿರಿ ಎಂಬಲ್ಲಿ ನಡೆದಿದೆ.
ಆರೋಪಿ ನಾರಾವಿಯ ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿ. ಬಾಲಕಿಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ಖಾಸಗಿ ಅಂಗ ತೋರಿಸಿದ ಸಿದ್ದಿಕ್ನನ್ನು ಸಾರ್ವಜನಿಕರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.