ETV Bharat / state

ಕುಂದಾಪುರ: ಗದ್ದೆಯಂಚಲ್ಲಿ ಸ್ಕೂಟರ್​ ಸ್ಕಿಡ್​ ಆಗಿ ಶಿಕ್ಷಕ ಸಾವು

ಸ್ಕೂಟರ್​ನಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಶಾಲಾ ಶಿಕ್ಷಕ ಸ್ಕಿಡ್ ಆಗಿ ಗದ್ದೆಗೆ ಬಿದ್ದ ಪರಿಣಾಮ ಮೇಲೇಳಲಾಗದೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬ್ರಹ್ಮಾವರ ಸಮೀಪದ ಹಂಗಾರಕಟ್ಟೆ ಎಂಬಲ್ಲಿ ನಡೆದಿದೆ.

author img

By

Published : Jun 29, 2019, 9:51 AM IST

ಸ್ಕೂಟಿ ಸ್ಕಿಡ್​ ಆಗಿ ಶಿಕ್ಷಕ ಸಾವು

ಕುಂದಾಪುರ: ಸ್ಕೂಟರ್​ನಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಶಾಲಾ ಶಿಕ್ಷಕ ಸ್ಕಿಡ್ ಆಗಿ ಗದ್ದೆಗೆ ಬಿದ್ದ ಪರಿಣಾಮ ಮೇಲೇಳಲಾಗದೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬ್ರಹ್ಮಾವರ ಸಮೀಪದ ಹಂಗಾರಕಟ್ಟೆ ಎಂಬಲ್ಲಿ ನಡೆದಿದೆ.

teacher
ಸ್ಕೂಟಿ ಸ್ಕಿಡ್​ ಆಗಿ ಶಿಕ್ಷಕ ಸಾವು

ಸುರೇಶ್​ ತಿಂಗಳಾಯ (37) ಮೃತ ಶಿಕ್ಷಕ. ಇವರು ಕುಂದಾಪುರದ ವೆಂಕಟರಮಣ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ ಹಾಗೂ ಹಂಗಾರಕಟ್ಟೆ ನಿವಾಸಿ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರುವ ಸುರೇಶ್ ತಿಂಗಳಾಯ ಕಳೆದ ಹನ್ನೆರಡು ವರ್ಷಗಳಿಂದ ವೆಂಕಟರಮಣ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

ಶುಕ್ರವಾರ ಸಂಜೆ ಶಾಲೆ ಮುಗಿಸಿ ಮನೆಗೆ ತನ್ನ ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಗದ್ದೆಯಂಚಿನಲ್ಲಿ ಸ್ಕೂಟರ್​ನಲ್ಲಿ ಹೋಗುತ್ತಿರುವ ಸಂದರ್ಭ ಸ್ಕಿಡ್ ಆಗಿ ಗದ್ದೆಗೆ ಬಿದ್ದಿದ್ದಾರೆ. ಕವುಚಿ ಬಿದ್ದ ಪರಿಣಾಮ ಮೇಲೇಳಲಾರದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಗದ್ದೆಯಂಚಲಿ ಬೈಕ್ ಸ್ಕಿಡ್ : ಶಿಕ್ಷಕ ಸಾವು
ಕುಂದಾಪುರ: ಬೈಕಿನಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಶಾಲಾ ಶಿಕ್ಷಕ ಸ್ಕಿಡ್ ಆಗಿ ಗದ್ದೆಗೆ ಬಿದ್ದ ಪರಿಣಾಮ ಮೇಲೇಳಲಾರದೇ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ಸಮೀಪದ ಹಂಗಾರಕಟ್ಟೆ ಎಂಬಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಶಿಕ್ಷಕನನ್ನು ಕುಂದಾಪುರದ ವೆಂಕಟರಮಣ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ ಹಂಗಾರಕಟ್ಟೆ ನಿವಾಸಿ ಸುರೇಶ್ ತಿಂಗಳಾಯ(37) ಎಂದು ಗುರುತಿಸಲಾಗಿದೆ.

ಅವಿವಾಹಿತರಾಗಿರುವ ಸುರೇಶ್ ತಿಂಗಳಾಯ ಕಳೆದ ಹನ್ನೆರಡು ವರ್ಷಗಳಿಂದ ವೆಂಕಟರಮಣ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಶಾಲೆ ಮುಗಿಸಿ ಮನೆಗೆ ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಮನೆಗೆ ಹೋಗುವ ದಾರಿಯಲ್ಲಿ ಗದ್ದೆಯಿದ್ದು, ಗದ್ದೆಯಂಚಿನಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿರುವ ಸಂದರ್ಭ ಸ್ಕಿಡ್ ಆಗಿ ಗದ್ದೆಗೆ ಬಿದ್ದಿದ್ದಾರೆ. ಈ ಸಂದರ್ಭ ಕೆಸರು ಗದ್ದೆಯಲ್ಲಿ ಕವುಚಿ ಬಿದ್ದ ಪರಿಣಾಮ ಮೇಲೇಳಲಾರದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ.ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Body:ಗದ್ದೆಯಂಚಲಿ ಬೈಕ್ ಸ್ಕಿಡ್ : ಶಿಕ್ಷಕ ಸಾವು

Conclusion:ಗದ್ದೆಯಂಚಲಿ ಬೈಕ್ ಸ್ಕಿಡ್ : ಶಿಕ್ಷಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.