ETV Bharat / state

ಉಪ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ: ಡಿ.ವಿ ಸದಾನಂದ ಗೌಡ ಭವಿಷ್ಯ - by-election news

ಸರ್ಕಾರ ರಚನೆಯಾದ ದಿನದಿಂದ ಉಪಚುನಾವಣೆಗೆ ಕೆಲಸ ಶುರು ಮಾಡಿದ್ದೇವೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕವೇ ಜನ ತೀರ್ಮಾನಿಸಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕನಸನ್ನು ಜನ ಕಂಡಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲ್ಲುತ್ತದೆ ಅಂತ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

ಉಪ ಚುನಾವಣೆ ಕುರಿತು ಡಿ.ವಿ ಸದಾನಂದ ಗೌಡ ಭವಿಷ್ಯ
author img

By

Published : Sep 21, 2019, 8:34 PM IST

ಉಡುಪಿ: ಸರ್ಕಾರ ರಚನೆಯಾದ ದಿನದಿಂದ ಉಪಚುನಾವಣೆಗೆ ಕೆಲಸ ಶುರು ಮಾಡಿದ್ದೇವೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕವೇ ಜನ ತೀರ್ಮಾನಿಸಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕನಸನ್ನ ಜನ ಕಂಡಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

ಉಪ ಚುನಾವಣೆ ಕುರಿತು ಡಿ.ವಿ ಸದಾನಂದ ಗೌಡ ಭವಿಷ್ಯ

ಶಾಸಕರ ಅನರ್ಹತೆ ವಿಚಾರವಾಗಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಇನ್ನೂ ಹಲವು ದಿನ ಬಾಕಿ ಉಳಿದಿವೆ. ಸೋಮವಾರ ಸುಪ್ರೀಂಕೋರ್ಟ್​ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ. ಒಂದೇ ದಿನದಲ್ಲಿ ಎಲ್ಲವೂ ಇತ್ಯರ್ಥವಾಗಬಹುದು. ಕಾನೂನಿನ ಚೌಕಟ್ಟಿನಲ್ಲಿ ಶಾಸಕರಿಗೆ ಸಮಸ್ಯೆಗಳು ಆಗಿದೆ. ಅನರ್ಹತೆ ಹೊಂದಿದವರೇ ಮತ್ತೆ ಸ್ಪರ್ಧೆ ಮಾಡುವ ಅವಕಾಶ ಸಿಗುತ್ತದೆ. ಅನರ್ಹರು ಮೊದಲು ಬಿಜೆಪಿ ಸೇರುತ್ತಾರೆ, ನಂತರ ಇವರ ಕುರಿತು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರೆ ಅವರು ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ ಎಂದರು.

ಇಡಿ ವಶದಲ್ಲಿರುವ ಡಿಕೆಶಿ ವಿಚಾರವಾಗಿ ಮಾತನಾಡಿದ ಡಿವಿಎಸ್, ತನಿಖೆ ನಡೆಯುತ್ತಿರುವಾಗ ಈ ಬಗ್ಗೆ ನಾನು ಮಾತನಾಡಲ್ಲ. ತಪ್ಪು ಮಾಡಿದವರ ಮೇಲೆ ಕಾರ್ಯಾಚರಣೆ ನಡೆಯಲೇಬೇಕು. ನಾನು ತನಿಖಾ ಸಂಸ್ಥೆ ಅಲ್ಲ, ಬಿಜೆಪಿಯವರು ತಪ್ಪು ಮಾಡಿದ್ರೂ, ಅವರ ಮೇಲೂ ಕಾರ್ಯಾಚರಣೆ ನಡೆಯಲಿ. ಯಾರು ತಪ್ಪು ಮಾಡಿದ್ದಾರೆ ಅಂತ ತನಿಖಾ ಸಂಸ್ಥೆ ನಿರ್ಧರಿಸುತ್ತದೆ. ಆಡಳಿತ ಪಕ್ಷದ ಮೇಲೆ ಆರೋಪ ಮಾಡುವುದು ಸುಲಭ. ಆರೋಪ ಸಾಬೀತುಪಡಿಸುವುದು ಸವಾಲಿನ ಕೆಲಸ ಅಂತ ಡಿವಿಎಸ್ ಹೇಳಿದರು.

ಕಾಂಗ್ರೆಸ್ ಜೊತೆ ಉಪಚುನಾವಣಾ ಮೈತ್ರಿ ಇಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿವಿಎಸ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇ ಆಶ್ಚರ್ಯ. ಎರಡೂ ಪಕ್ಷದ ಸಜ್ಜನ ಶಾಸಕರು ಮೈತ್ರಿಯಿಂದ ನೊಂದು ಹೊರ ಬರಬೇಕಾಯ್ತು. ಸಿದ್ದರಾಮಯ್ಯಗೆ ಮತ್ತೆ ಸಿಎಂ ಆಗುವ ಆಸೆ ಇದೆ. ಅವರಿಗೆ ಯಾವುದಾದರೂ ಕುರ್ಚಿ ಬೇಕೇ ಬೇಕು. ಕುಮಾರಸ್ವಾಮಿಯನ್ನು ಇಳಿಸಿ ಕುರ್ಚಿ ಹಿಡಿದುಕೊಂಡರು ಎಂದರು.

ರಾಜ್ಯದ ನೆರೆ ಪರಿಹಾರ ವಿಚಾರವಾಗಿ ಮಾತನಾಡಿ, ಸದುಪಯೋಗ ಆಗುವಾಗ ಪರಿಹಾರ ಕೊಡುತ್ತೇವೆ. ಕೇಂದ್ರ ಎಸ್ ಡಿ ಆರ್ ಎಫ್ ನಿಂದ 380 ಕೋಟಿ ರೂ ಕೊಟ್ಟಿದೆ. ನೆರೆ ನಷ್ಟದ ವರದಿಗಳನ್ನು ಗೃಹ ಇಲಾಖೆ ಪಡೆದುಕೊಂಡಿದೆ. ತಾತ್ಕಾಲಿಕ ಪರಿಹಾರಕ್ಕೆ ರಾಜ್ಯದಲ್ಲಿ ದುಡ್ಡು ಇದೆ. ಕೇಂದ್ರದ ನೆರೆ ಪರಿಹಾರ ಬೇಡ, ರಾಜ್ಯದ ಬೊಕ್ಕಸದಲ್ಲಿ ಸಾಕಷ್ಟು ಹಣ ಇದೆ ಎಂದಿರುವ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಸದಾನಂದ ಗೌಡ ತಿರುಗೇಟು ನೀಡಿದರು.

Intro:ಉಡುಪಿ

ಉಪ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ
ಉಡುಪಿ:ಸರಕಾರ ರಚನೆಯಾದ ದಿನದಿಂದ ಚುನಾವಣೆಗೆ ಕೆಲಸ ಶುರು ಮಾಡಿದ್ದೇವೆ.ಲೋಕಸಭಾ ಚುನಾವಣಾ ಫಲಿತಾಂಶ ಮೂಲಕ ಜನ ತೀರ್ಮಾನಿಸಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರಕಾರದ ಕನಸು ಜನ ಕಂಡಿದ್ದಾರೆ.ಜೆಡಿಎಸ್ ಕಾಂಗ್ರೆಸ್ ಶಾಸಕರು ಅಯೋಗ್ಯ ಸರಕಾರವನ್ನು ತಿರಸ್ಕರಿಸಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಅಂತಾ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.

ಶಾಸಕರ ಅನರ್ಹತೆ ವಿಚಾರದಲ್ಲಿ ಮಾತನಾಡಿದ ಅವರು
ನಾಮಪತ್ರ ಸಲ್ಲಿಸಲು ಇನ್ನೂ ಹಲವು ದಿನ ಬಾಕಿ ಇದೆ.ಸೋಮವಾರ ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಯಲಿದೆ.ಒಂದೇ ದಿನದಲ್ಲಿ ಎಲ್ಲವೂ ಇತ್ಯರ್ಥ ಆಗಬಹುದು.
ಕಾನೂನಿನ ಚೌಕಟ್ಟಿನಲ್ಲಿ ಶಾಸಕರಿಗೆ ಸಮಸ್ಯೆಗಳು ಆಗಿದೆ.
ಅನರ್ಹತೆ ಹೊಂದಿದವರೇ ಮತ್ತೆ ಸ್ಪರ್ಧೆ ಮಾಡುವ ಅವಕಾಶ ಆಗುತ್ತದೆ
ಅನರ್ಹರು ಮೊದಲು ಬಿಜೆಪಿ ಸೇರುತ್ತಾರೆ.ಬಿಜೆಪಿ ಪಕ್ಷ ಆಮೇಲೆ ತೀರ್ಮಾನ ತೆಗೆದುಕೊಳ್ಳುತ್ತದೆ.
ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರೆ ಅವರು ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ.
ಇಡಿ ಬಲೆಯಲ್ಲಿ ಡಿಕೆಶಿ ವಿಚಾರವಾಗಿ ಮಾತನಾಡಿದ ಡಿವಿಎಸ್
ತನಿಖೆ ನಡೆಯುವಾಗ ನಾನು ಮಾತನಾಡಲ್ಲ.
ತಪ್ಪುಮಾಡಿದವರ ಮೇಲೆ ಕಾರ್ಯಾಚರಣೆ ನಡೆಯಲೇಬೇಕು.
ನಾನು ತನಿಖಾ ಸಂಸ್ಥೆ ಅಲ್ಲ.
ಬಿಜೆಪಿಯವರು ತಪ್ಪು ಮಾಡಿದ್ರೂ ಅವರ ಮೇಲೆ ಕಾರ್ಯಾಚರಣೆ ಆಗಲಿ.ಯಾರು ತಪ್ಪು ಮಾಡಿದ್ದಾರೆ ಅಂತ ತನಿಖಾ ಸಂಸ್ಥೆ ನಿರ್ಧರಿಸುತ್ತದೆ.
ಆಡಳಿತ ಪಕ್ಷದ ಮೇಲೆ ಆರೋಪ ಮಾಡೂದು ಸುಲಭ.
ಆರೋಪ ಸಾಭೀತು ಪಡಿಸುವುದು ಸವಾಲಿನ ಕೆಲಸ ಅಂತಾ ಡಿವಿಎಸ್ ಹೇಳಿದ್ದಾರೆ.

ಕಾಂಗ್ರೆಸ್ ಜೊತೆ ಉಪಚುನಾವಣಾ ಮೈತ್ರಿ ಇಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರದಲ್ಲಿ ಮಾತನಾಡಿದ ಡಿವಿಎಸ್
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡದ್ದೇ ಆಶ್ಚರ್ಯ
ಅವರಪ್ಪ- ಇವರಪ್ಪ ಅಂತ ಬೈದುಕೊಂಡವರು ಒಂದಾದದ್ದು ಆಶ್ಚರ್ಯ.ಅಧಿಕಾರಕ್ಕಾಗಿ ಮೈತ್ರಿಯಾದದ್ದು ಬಾಳಿಕೆ ಬರಲಿಲ್ಲ
ಎರಡೂ ಪಕ್ಷದ ಸಜ್ಜನ ಶಾಸಕರು ಮೈತ್ರಿಯಿಂದ ನೊಂದು ಹೊರ ಬರಬೇಕಾಯ್ತು.

ಸಿದ್ದರಾಮಯ್ಯ ಗೆ ಮತ್ತೆ ಸಿಎಂ ಆಗುವ ಆಸೆ.ಅವರಿಗೆ ಯಾವುದಾದರೂ ಕುರ್ಚಿ ಬೇಕೆ ಬೇಕು.ಕುಮಾರಸ್ವಾಮಿ ಯನ್ನು ಇಳಿಸಿ ಕುರ್ಚಿ ಹಿಡಿದುಕೊಂಡರು.
ಸೋನಿಯಾ ಗಾಂಧಿ ಭೇಟಿಗೆ ಅವಕಾಶ ಕೊಡಲಿಲ್ಲ.
ಅಧಿಕಾರಕ್ಕಾಗಿ ಸಿದ್ದರಾಮಯ್ಯ ಗೆ ಎಲ್ಲಾ ಪಾರ್ಟಿಗೆ ಹೋಗಿ ಬಂದರು
ಬಿಜೆಪಿಯಲ್ಲಿ ಸಿದ್ದರಾಮಯ್ಯ ಗೆ ಪ್ರವೇಶವಿಲ್ಲ ಅಂತಾ ಡಿವಿಎಸ್ ಹೇಳಿದರು.
ರಾಜ್ಯ ನೆರೆ ಪರಿಹಾರ ವಿಚಾರ
ಪರಿಹಾರ ಸದುಪಯೋಗ ಆಗುವಾಗ ಪರಿಹಾರ ಕೊಡುತ್ತೇವೆ.
ಕೇಂದ್ರ ಎಸ್ ಡಿ ಆರ್ ಎಫ್ ನಿಂದ 380 ಕೋಟಿ ಕೊಟ್ಟಿದೆ.
ನೆರೆ ನಷ್ಟದ ವರದಿಗಳನ್ನು ಗೃಹ ಇಲಾಖೆ ಪಡೆದುಕೊಂಡಿದೆ
ತಾತ್ಕಾಲಿಕ ಪರಿಹಾರಕ್ಕೆ ರಾಜ್ಯದಲ್ಲಿ ದುಡ್ಡು ಇದೆ.ಕೇಂದ್ರದ ನೆರೆ ಪರಿಹಾರ ಬೇಡ ಅಂದಿರುವ ಸಂಸದ ತೇಜಸ್ವಿ ಸೂರ್ಯ ಮಾತಿಗೆ
ರಾಜ್ಯದ ಬೊಕ್ಕಸದಲ್ಲಿ ಸಾಕಷ್ಟು ಹಣ ಇದೆ ಅಂದಿರುವ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ ಹೇಳಿಕೆಗೆ ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.ಸಂಸದರು ಈಗ ಪರಿಹಾರ ಬೇಡ ಅಂದಿರಬಹುದು
ಶಾಶ್ವತ ಕಾಮಗಾರಿಗೆ ಕೇಂದ್ರದ ಅನುದಾನ ಅವಶ್ಯಕ
ಅಷ್ಟು ದೊಡ್ಡ ಮೊತ್ತ ಕೇಂದ್ರ ದಿಂದ ಕೊಡಲು ಮಾತ್ರ ಸಾಧ್ಯ ಅಂತಾ
ಉಡುಪಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ಹೇಳಿಕೆBody:ಉಡುಪಿ

ಉಡುಪಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ಹೇಳಿಕೆConclusion:ಉಡುಪಿ

ಉಡುಪಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ ಹೇಳಿಕೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.