ETV Bharat / state

ಮೂವರು ಸಿಬ್ಬಂದಿಗೆ ಕೊರೊನಾ ದೃಢ: ಬೈಂದೂರು ಪೊಲೀಸ್ ಠಾಣೆ ಸೀಲ್ ಡೌನ್ - Police station seal down news

ಬೈಂದೂರು ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

Police station
Police station
author img

By

Published : Jul 16, 2020, 3:51 PM IST

ಉಡುಪಿ: ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೂವರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಬೈಂದೂರು ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ.

ಮಹಿಳಾ ಸಿಬ್ಬಂದಿ, ಎಎಸ್​​ಐ, ಗೃಹರಕ್ಷಕ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿಂದೆ ಸಿಬ್ಬಂದಿ ಓರ್ವರಿಗೆ ಕೊರೊನಾ ವೈರಸ್ ತಗುಲಿದ ಹಿನ್ನೆಲೆ ಒಂದು ಬಾರಿ ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಎರಡನೇ ಬಾರಿ ಮತ್ತೆ ಬೈಂದೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.