ETV Bharat / state

ಸಿಎಎ, ಎನ್ಆರ್​​ಸಿ ವಿರೋಧಿಸಿ ಜ. 30ರಂದು ಉಡುಪಿಯಲ್ಲಿ ಪ್ರತಿಭಟನೆ - ಜಾತ್ಯಾತೀತ ಪಕ್ಷಗಳು ಮತ್ತು ಪ್ರಗತಿ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಸಿಎಎ, ಎನ್ಆರ್​​ಸಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜ. 30ರಂದು ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲೆಯ ದಲಿತ ಸಂಘಟನೆ ಮುಖಂಡ ಸುಂದರ ಮಾಸ್ತರ್ ತಿಳಿಸಿದ್ದಾರೆ.

kn_udp_02_23_nrc_protest_7202200_avb_SD
ಸಿಎಎ, ಎನ್ಆರ್ ಸಿ ವಿರೋಧಿಸಿ ಜ.30 ರಂದು ಉಡುಪಿಯಲ್ಲಿ ಪ್ರತಿಭಟನೆ
author img

By

Published : Jan 23, 2020, 8:52 AM IST

ಉಡುಪಿ: ಸಿಎಎ, ಎನ್ಆರ್​​ಸಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜ. 30ರಂದು ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲೆಯ ದಲಿತ ಸಂಘಟನೆ ಮುಖಂಡ ಸುಂದರ ಮಾಸ್ತರ್ ತಿಳಿಸಿದ್ದಾರೆ.

ಸಿಎಎ, ಎನ್ಆರ್​ಸಿ ವಿರೋಧಿಸಿ ಜ. 30ರಂದು ಉಡುಪಿಯಲ್ಲಿ ಪ್ರತಿಭಟನೆ

ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್​​​ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಎಸ್ಪಿ ಕಚೇರಿಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಗುವುದು. ಕೇಂದ್ರ ಸರ್ಕಾರದ ವಿರುದ್ಧ ಜಾತ್ಯಾತೀತ ಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಪ್ರಮುಖ ಭಾಷಣಕಾರರಾಗಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್​ ಆಜಾದ್ ಆಗಮಿಸಲಿದ್ದಾರೆ. ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್, ಮಹೇಂದ್ರ ಕುಮಾರ್ ಕವಿತಾ ರೆಡ್ಡಿ, ಮೆಹರೋಜ್ ಖಾನ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Intro:ಉಡುಪಿ

ಉಡುಪಿಯಲ್ಲಿ ಸಿಎಎ, ಎನ್ ಆರ್ ಸಿ- ಎನ್ ಪಿ ಆರ್ ವಿರೋಧಿಸಿ ಜ.30 ರಂದು ಪ್ರತಿಭಟನೆ
ಉಡುಪಿ: ಉಡುಪಿಯಲ್ಲಿ ಸಿಎಎ, ಎನ್ ಆರ್ ಸಿ- ಎನ್ ಪಿ ಆರ್ ವಿರೋಧಿಸಿ ಜ.30 ರಂದು ಪ್ರತಿಭಟನೆ ನಡೆಯಲಿದೆ. ಕೇಂದ್ರ ಸರಕಾರ ವಿರುದ್ಧ ಪ್ರತಿಭಟಿಸಲಿರುವ ಜಾತ್ಯಾತೀತ ಪಕ್ಷಗಳು ಮತ್ತು
ಪ್ರಗತಿ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಪ್ರಮುಖ ಭಾಷಣಕಾರರಾಗಿ ಭೀಮ್ ಆರ್ಮಿಯ ಮುಖ್ಯಸ್ಥ
ಚಂದ್ರಶೇಖರ ಆಜಾದ್ ರಾವಣ್
ಆಗಮಿಸಲಿದ್ದಾರೆ.
ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು
ಉಡುಪಿಯ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಲಿದ್ದು
ಉಡುಪಿ ಎಸ್ ಪಿ ಕಚೇರಿಯಿಂದ ಮೆರವಣಿಗೆ ಉದ್ಘಾಟನೆಗೊಳ್ಳಲಿದೆ.
ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್, ಮಹೇಂದ್ರ ಕುಮಾರ್
ಕವಿತಾ ರೆಡ್ಡಿ , ಮೆಹರೋಜ್ ಖಾನ್ ಭಾಗಿಯಾಗಲಿದ್ದಾರೆ ಎಂದು ಉಡುಪಿಯ ದಲಿತ ಸಂಘಟನೆ ಪ್ರಮುಖರಾದ ಸುಂದರ ಮಾಸ್ತರ್ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದಾರೆ.Body:NrcConclusion:Nrc
ETV Bharat Logo

Copyright © 2025 Ushodaya Enterprises Pvt. Ltd., All Rights Reserved.