ETV Bharat / state

ಉಡುಪಿ: ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ - Katte Bhojana commits suicide

ಕೋಟ್ಯಧಿಪತಿಯಾಗಿದ್ದ ಕಟ್ಟೆ ಭೋಜಣ್ಣ (80) ಎಂಬುವರು ರಿವಾಲ್ವರ್​ನಿಂದ ಶೂಟ್ ಮಾಡಿಕೊಂಡಿದ್ದಾರೆ.

Chinmayi Hospital owner Katte Bhojana commits suicide
ಕಟ್ಟೆ ಭೋಜಣ್ಣ ಆತ್ಮಹತ್ಯೆ
author img

By

Published : May 26, 2022, 2:39 PM IST

ಉಡುಪಿ: ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕರಾದ ಭೋಜಣ್ಣ (80)ಎಂಬುವರು ರಿವಾಲ್ವರ್​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.

Chinmayi Hospital owner Katte Bhojana commits suicide
ಕಟ್ಟೆ ಭೋಜಣ್ಣ ಆತ್ಮಹತ್ಯೆ

ಕೋಟ್ಯಧಿಪತಿಯಾಗಿದ್ದ ಇವರು ಕಟ್ಟೆ ಭೋಜಣ್ಣ ಎಂದೇ ಖ್ಯಾತರು. ಬೆಂಗಳೂರಿನಲ್ಲಿ ಹಲವಾರು ಹೋಟೆಲ್​​ಗಳ ಮಾಲೀಕರು ಆಗಿದ್ದಾರೆ. ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯೂ ಆಯಾಗಿದ್ದರು.

ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಮುಂದಿನ ತನಿಖೆ ಆರಂಭಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.