ಉಡುಪಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕಾರ್ಕಳದ ವ್ಯಕ್ತಿ, ಅಂಬಲಪಾಡಿಯ ಮಹಿಳೆ , ಕಾರ್ಕಳದ ಇನ್ನೋರ್ವ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳ ಮಾಹಿತಿ ಹೇಳಿದೆ.