ETV Bharat / state

ಉಡುಪಿ ಜಿಲ್ಲೆಯಲ್ಲಿ ಮತ್ತೇ ಗೋಕಳ್ಳರ ಹಾವಳಿ.. ಮಲಗಿದ್ದ ಹಸು ಎತ್ತೊಯ್ದ ಖದೀಮರು.. - Udupi cow theft news

ಬಂಕ್​ ಹತ್ತಿರ ಮಲಗಿದ್ದ ಹಸುವನ್ನು ಕಾರಿನಲ್ಲಿ ತುಂಬಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ಸಂದರ್ಭದಲ್ಲಿ ಗೋಕಳ್ಳರನ್ನು ಕಂಡ ನಾಯಿ ಕೂಗಲು ಮುಂದಾದಾಗ ಹೊಡೆದು ಅಟ್ಟಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗೋಕಳ್ಳ ಹಾವಳಿ
author img

By

Published : Oct 4, 2019, 12:15 PM IST

ಉಡುಪಿ : ಜಿಲ್ಲೆಯಲ್ಲಿ ಮತ್ತೆ ಗೋಕಳ್ಳರ ಅಟ್ಟಹಾಸ ಹೆಚ್ಚಾಗಿದೆ. ಕುಂದಾಪುರ ತಾಲೂಕಿನ ಅಂಪಾರು ಎಂಬಲ್ಲಿನ ಪೆಟ್ರೋಲ್ ಬಂಕ್ ಬಳಿಯಿದ್ದ ಜಾನುವಾರನ್ನು ಕಾರಿನಲ್ಲಿ ತುಂಬಿಸಿ ಕದ್ದುಹೋದ ಘಟನೆ ಬೆಳಕಿಗೆ ಬಂದಿದ್ದು, ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮತ್ತೆ ಗೋಕಳ್ಳರ ಹಾವಳಿ..

ಕುಂದಾಪುರ-ಸಿದ್ದಾಪುರ ಹೆದ್ದಾರಿಯ ಸಮೀಪವಿರುವ ಅಂಪಾರು ಪೆಟ್ರೋಲ್ ಬಂಕಿನಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಂಕ್​ ಹತ್ತಿರ ಮಲಗಿದ್ದ ಹಸುವನ್ನು ಕಾರಿನಲ್ಲಿ ತುಂಬಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ಸಂದರ್ಭದಲ್ಲಿ ಗೋಕಳ್ಳರನ್ನು ಕಂಡ ನಾಯಿ ಕೂಗಲು ಮುಂದಾದಾಗ ಹೊಡೆದು ಅಟ್ಟಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಜಾನುವಾರು ಕಳೆದುಕೊಂಡ ಕೃಷಿಕ ಪ್ರಸನ್ನ ಕುಮಾರ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಶಂಕರನಾರಾಯಣ ಠಾಣೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Intro:ಅಂಕರ್:- ಉಡುಪಿ ಜಿಲ್ಲೆಯಲ್ಲಿ ಮತ್ತೆ ಗೋಕಳ್ಳರ ಅಟ್ಟಹಾಸ ಹೆಚ್ಚಿದೆ. ಕುಂದಾಪುರ ತಾಲೂಕಿನ ಅಂಪಾರು ಎಂಬಲ್ಲಿನ ಪೆಟ್ರೋಲ್ ಬಂಕ್ ಬಳಿಯಿದ್ದ ಜಾನುವಾರನ್ನು ಕಾರಿನಲ್ಲಿ ತುಂಬಿಸಿ ಕದ್ದುಹೋದ ಘಟನೆ ಬೆಳಕಿಗೆ ಬಂದಿದ್ದು ಈ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಂದಾಪುರ-ಸಿದ್ದಾಪುರ ಹೆದ್ದಾರಿಯ ಸಮೀಪವೇ ಇರುವ ಅಂಪಾರು ಪೆಟ್ರೋಲ್ ಬಂಕಿನಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲ್ ಬಂಕ್ ಎದುರು ಕಾರೊಂದು ನಿಂತಿದ್ದು ಕಾರಿನಿಂದ ಇಳಿದ ಇಬ್ಬರು ದುಷ್ಕರ್ಮಿಗಳು ಬಂಕ್ ಎದುರು ಮಲಗಿದ್ದ ದನವನ್ನು ಹಿಡಿದು ಕಾರಿನಲ್ಲಿ ತುಂಬಿಸಿ ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗುತ್ತಾರೆ. ಸುಮಾರು 2-3 ನಿಮಿಷಗಳ ಅಂತರದಲ್ಲಿ ಈ ಕಳ್ಳತನ ನಡೇದಿರುವುದು ಬೆಳಕಿಗೆ ಬಂದಿದ್ದು ಗೋಕಳ್ಳರನ್ನು ಕಂಡು ಕೂಗಿದ ನಾಯಿಯೊಂದಕ್ಕೆ ಕಳ್ಳರು ಹೊಡೆದು ಅಟ್ಟಿಸುವುದು ಕೂಡ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ಬಗ್ಗೆ ಜಾನುವಾರು ಕಳೆದುಕೊಂಡ ಕೃಷಿಕ ಪ್ರಸನ್ನ ಕುಮಾರ್ ಶೆಟ್ಟಿ ಎನ್ನುವರು ದೂರು ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡ ಶಂಕರನಾರಾಯಣ ಠಾಣೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.Body:ಅಂಕರ್:- ಉಡುಪಿ ಜಿಲ್ಲೆಯಲ್ಲಿ ಮತ್ತೆ ಗೋಕಳ್ಳರ ಅಟ್ಟಹಾಸ ಹೆಚ್ಚಿದೆ. ಕುಂದಾಪುರ ತಾಲೂಕಿನ ಅಂಪಾರು ಎಂಬಲ್ಲಿನ ಪೆಟ್ರೋಲ್ ಬಂಕ್ ಬಳಿಯಿದ್ದ ಜಾನುವಾರನ್ನು ಕಾರಿನಲ್ಲಿ ತುಂಬಿಸಿ ಕದ್ದುಹೋದ ಘಟನೆ ಬೆಳಕಿಗೆ ಬಂದಿದ್ದು ಈ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಂದಾಪುರ-ಸಿದ್ದಾಪುರ ಹೆದ್ದಾರಿಯ ಸಮೀಪವೇ ಇರುವ ಅಂಪಾರು ಪೆಟ್ರೋಲ್ ಬಂಕಿನಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲ್ ಬಂಕ್ ಎದುರು ಕಾರೊಂದು ನಿಂತಿದ್ದು ಕಾರಿನಿಂದ ಇಳಿದ ಇಬ್ಬರು ದುಷ್ಕರ್ಮಿಗಳು ಬಂಕ್ ಎದುರು ಮಲಗಿದ್ದ ದನವನ್ನು ಹಿಡಿದು ಕಾರಿನಲ್ಲಿ ತುಂಬಿಸಿ ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗುತ್ತಾರೆ. ಸುಮಾರು 2-3 ನಿಮಿಷಗಳ ಅಂತರದಲ್ಲಿ ಈ ಕಳ್ಳತನ ನಡೇದಿರುವುದು ಬೆಳಕಿಗೆ ಬಂದಿದ್ದು ಗೋಕಳ್ಳರನ್ನು ಕಂಡು ಕೂಗಿದ ನಾಯಿಯೊಂದಕ್ಕೆ ಕಳ್ಳರು ಹೊಡೆದು ಅಟ್ಟಿಸುವುದು ಕೂಡ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ಬಗ್ಗೆ ಜಾನುವಾರು ಕಳೆದುಕೊಂಡ ಕೃಷಿಕ ಪ್ರಸನ್ನ ಕುಮಾರ್ ಶೆಟ್ಟಿ ಎನ್ನುವರು ದೂರು ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡ ಶಂಕರನಾರಾಯಣ ಠಾಣೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.Conclusion:ಅಂಕರ್:- ಉಡುಪಿ ಜಿಲ್ಲೆಯಲ್ಲಿ ಮತ್ತೆ ಗೋಕಳ್ಳರ ಅಟ್ಟಹಾಸ ಹೆಚ್ಚಿದೆ. ಕುಂದಾಪುರ ತಾಲೂಕಿನ ಅಂಪಾರು ಎಂಬಲ್ಲಿನ ಪೆಟ್ರೋಲ್ ಬಂಕ್ ಬಳಿಯಿದ್ದ ಜಾನುವಾರನ್ನು ಕಾರಿನಲ್ಲಿ ತುಂಬಿಸಿ ಕದ್ದುಹೋದ ಘಟನೆ ಬೆಳಕಿಗೆ ಬಂದಿದ್ದು ಈ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಂದಾಪುರ-ಸಿದ್ದಾಪುರ ಹೆದ್ದಾರಿಯ ಸಮೀಪವೇ ಇರುವ ಅಂಪಾರು ಪೆಟ್ರೋಲ್ ಬಂಕಿನಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲ್ ಬಂಕ್ ಎದುರು ಕಾರೊಂದು ನಿಂತಿದ್ದು ಕಾರಿನಿಂದ ಇಳಿದ ಇಬ್ಬರು ದುಷ್ಕರ್ಮಿಗಳು ಬಂಕ್ ಎದುರು ಮಲಗಿದ್ದ ದನವನ್ನು ಹಿಡಿದು ಕಾರಿನಲ್ಲಿ ತುಂಬಿಸಿ ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗುತ್ತಾರೆ. ಸುಮಾರು 2-3 ನಿಮಿಷಗಳ ಅಂತರದಲ್ಲಿ ಈ ಕಳ್ಳತನ ನಡೇದಿರುವುದು ಬೆಳಕಿಗೆ ಬಂದಿದ್ದು ಗೋಕಳ್ಳರನ್ನು ಕಂಡು ಕೂಗಿದ ನಾಯಿಯೊಂದಕ್ಕೆ ಕಳ್ಳರು ಹೊಡೆದು ಅಟ್ಟಿಸುವುದು ಕೂಡ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ಬಗ್ಗೆ ಜಾನುವಾರು ಕಳೆದುಕೊಂಡ ಕೃಷಿಕ ಪ್ರಸನ್ನ ಕುಮಾರ್ ಶೆಟ್ಟಿ ಎನ್ನುವರು ದೂರು ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡ ಶಂಕರನಾರಾಯಣ ಠಾಣೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.