ಉಡುಪಿ: ಡಿಜಿಪಿ ನೀಲಮಣಿ ರಾಜು ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಭೇಟಿ ನೀಡಿದ್ದು, ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನೀಲಮಣಿ ರಾಜು ಕುಟುಂಬದಿಂದ ಚಂಡಿಕಾಹೋಮ ನಡೆಯಿತು. ಪತಿ ಡಿ.ಎನ್ ನರಸಿಂಹರಾಜು ಸಹ ಹೋಮದಲ್ಲಿ ಭಾಗಿಯಾಗಿ ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಚಂಡಿಕಾಹೋಮ ಸಲ್ಲಿಸಿದ್ದಾರೆ.