ETV Bharat / state

ಡಿಕೆಶಿ ಜಾಮೀನು ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ‌ ಬೀರಲ್ಲ: ಕೋಟಾ ಶ್ರೀನಿವಾಸ ಪೂಜಾರಿ - ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುರಿತ ಸುದ್ದಿ

ಡಿಕೆಶಿಗೆ ಜಾಮೀನು ಸಿಕ್ಕಿರುವುದು ಉಪ ಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪರಿಣಾಮ‌ ಬೀರುವುದಿಲ್ಲ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
author img

By

Published : Oct 24, 2019, 11:12 PM IST

ಉಡುಪಿ: ಡಿಕೆಶಿಗೆ ಜಾಮೀನು ಸಿಕ್ಕಿರುವುದು ಉಪ ಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪರಿಣಾಮ‌ ಬೀರುವುದಿಲ್ಲ. 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದ್ದು, 150ನೇ ಜಯಂತಿ ಸಲುವಾಗಿ ಪಾದಯಾತ್ರೆ ಕೈಗೊಳ್ಳುತ್ತಿದೆ. ಆದರೆ ನೂರು ವರ್ಷಕ್ಕೂ ಮೀರಿದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಚೌಕಟ್ಟು, ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ. ಜವಾಬ್ದಾರಿ ರಹಿತ ನಡೆವಳಿಕೆ ತೋರಿಸುತ್ತಿದೆ ಎಂದು ಕಾಂಗ್ರೆಸ್ ವಿಜಯೋತ್ಸವಕ್ಕೆ ಕೋಟಾ ಟೀಕಿಸಿದ್ದಾರೆ.

ನೆರೆ ಪರಿಹಾರದಿಂದ ರಾಜ್ಯ ಸರ್ಕಾರ ಸ್ವಲ್ಪವೂ ಹಿಂದೆ ಸರಿದಿಲ್ಲ. ಉಪ ಚುನಾವಣೆಯಿಂದ ನೆರೆ ಪರಿಹಾರ ಕಾರ್ಯಕ್ಕೆ ಯಾವುದೇ ಅಡ್ಡಿಯಾಗಲ್ಲ. 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಮೊದಲೇ ಬಂದಿತ್ತು. ಈಗ ಮತ್ತೆ ಮೂರು ದಿನಗಳಿಂದ ಮಳೆಯಾಗುತ್ತಿದೆ. ಅನುದಾನ ಬಿಡುಗಡೆ ಮಾಡಲು ಸರ್ಕಾರ ಬದ್ಧವಾಗಿದೆ. ಸಿಎಂ, ಉಸ್ತುವಾರಿ ಮಂತ್ರಿಗಳು, ಶಾಸಕರು ಕಾರ್ಯೋನ್ಮುಖರಾಗಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಭಯ ಬೇಡ ಎಂದು ಸಚಿವರು ಹೇಳಿದರು.

Intro:ಉಡುಪಿ: ಡಿಕೆಶಿ ಜಾಮೀನು ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ‌ ಬೀರಲ್ಲ
ಉಡುಪಿ: ಡಿಕೆಶಿಗೆ ಜಾಮೀನು ಬಿಡುಗಡೆ ವಿಚಾರ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು ಡಿಕೆಶಿ ಪ್ರಕರಣ ಉಪ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ
ನೂರು ವರ್ಷಕ್ಕೂ ಮೀರಿದ ಪಕ್ಷ ಕಾಂಗ್ರೆಸ್.ಈ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ.ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದೆ.ಕಾಂಗ್ರೆಸ್ ಜವಾಬ್ದಾರಿ ರಹಿತ ನಡೆವಳಿಕೆ ತೋರಿಸುತ್ತಿದೆ.
ಅಂತಾ ಕಾಂಗ್ರೆಸ್ ವಿಜಯೋತ್ಸವಕ್ಕೆ ಕೋಟ ಟೀಕಿಸಿದ್ದಾರೆ.

ನೆರೆ ಪರಿಹಾರದಿಂದ ರಾಜ್ಯ ಸರ್ಕಾರ ಸ್ವಲ್ಪವೂ ಹಿಂದೆ ಸರಿದಿಲ್ಲ ಎಂದ ಅವರು ಉಪ ಚುನಾವಣೆ ರಾಜಕೀಯ ವಿಚಾರದಲ್ಲಿ
ನೆರೆ ಪರಿಹಾರ ಕಾರ್ಯಕ್ಕೆ ಯಾವುದೇ ಅಡ್ಡಿಯಾಗಲ್ಲ.
20 ಕ್ಕೂ ಹೆಚ್ಚು ಜಿಲೆಗಳಲ್ಲಿ ಪ್ರವಾಹ ಮೊದಲೇ ಬಂದಿತ್ತು.
ಈಗ ಮತ್ತೆ ಮೂರು ದಿನಗಳಿಂದ ಮಳೆಯಾಗುತ್ತಿದೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಬದ್ದವಾಗಿದೆ.ಉಸ್ತುವಾರಿ ಮಂತ್ರಿಗಳು, ಶಾಸಕರು ಸ್ವತ: ಸಿಎಂ ಕಾರ್ಯೋನ್ಮುಖರಾಗಿದ್ದಾರೆ.
ಪ್ರವಾಹ ಸಂತ್ರಸ್ಥರಿಗೆ ಭಯ ಬೇಡ ಅಂತಟ ಅವರು ಅಭಯ ನೀಡಿದ್ದಾರೆBody:ಉಡುಪಿ: ಡಿಕೆಶಿ ಜಾಮೀನು ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ‌ ಬೀರಲ್ಲ
ಉಡುಪಿ: ಡಿಕೆಶಿಗೆ ಜಾಮೀನು ಬಿಡುಗಡೆ ವಿಚಾರ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು ಡಿಕೆಶಿ ಪ್ರಕರಣ ಉಪ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ
ನೂರು ವರ್ಷಕ್ಕೂ ಮೀರಿದ ಪಕ್ಷ ಕಾಂಗ್ರೆಸ್.ಈ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ.ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದೆ.ಕಾಂಗ್ರೆಸ್ ಜವಾಬ್ದಾರಿ ರಹಿತ ನಡೆವಳಿಕೆ ತೋರಿಸುತ್ತಿದೆ.
ಅಂತಾ ಕಾಂಗ್ರೆಸ್ ವಿಜಯೋತ್ಸವಕ್ಕೆ ಕೋಟ ಟೀಕಿಸಿದ್ದಾರೆ.

ನೆರೆ ಪರಿಹಾರದಿಂದ ರಾಜ್ಯ ಸರ್ಕಾರ ಸ್ವಲ್ಪವೂ ಹಿಂದೆ ಸರಿದಿಲ್ಲ ಎಂದ ಅವರು ಉಪ ಚುನಾವಣೆ ರಾಜಕೀಯ ವಿಚಾರದಲ್ಲಿ
ನೆರೆ ಪರಿಹಾರ ಕಾರ್ಯಕ್ಕೆ ಯಾವುದೇ ಅಡ್ಡಿಯಾಗಲ್ಲ.
20 ಕ್ಕೂ ಹೆಚ್ಚು ಜಿಲೆಗಳಲ್ಲಿ ಪ್ರವಾಹ ಮೊದಲೇ ಬಂದಿತ್ತು.
ಈಗ ಮತ್ತೆ ಮೂರು ದಿನಗಳಿಂದ ಮಳೆಯಾಗುತ್ತಿದೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಬದ್ದವಾಗಿದೆ.ಉಸ್ತುವಾರಿ ಮಂತ್ರಿಗಳು, ಶಾಸಕರು ಸ್ವತ: ಸಿಎಂ ಕಾರ್ಯೋನ್ಮುಖರಾಗಿದ್ದಾರೆ.
ಪ್ರವಾಹ ಸಂತ್ರಸ್ಥರಿಗೆ ಭಯ ಬೇಡ ಅಂತಟ ಅವರು ಅಭಯ ನೀಡಿದ್ದಾರೆConclusion:ಉಡುಪಿ: ಡಿಕೆಶಿ ಜಾಮೀನು ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ‌ ಬೀರಲ್ಲ
ಉಡುಪಿ: ಡಿಕೆಶಿಗೆ ಜಾಮೀನು ಬಿಡುಗಡೆ ವಿಚಾರ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು ಡಿಕೆಶಿ ಪ್ರಕರಣ ಉಪ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ
ನೂರು ವರ್ಷಕ್ಕೂ ಮೀರಿದ ಪಕ್ಷ ಕಾಂಗ್ರೆಸ್.ಈ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ.ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದೆ.ಕಾಂಗ್ರೆಸ್ ಜವಾಬ್ದಾರಿ ರಹಿತ ನಡೆವಳಿಕೆ ತೋರಿಸುತ್ತಿದೆ.
ಅಂತಾ ಕಾಂಗ್ರೆಸ್ ವಿಜಯೋತ್ಸವಕ್ಕೆ ಕೋಟ ಟೀಕಿಸಿದ್ದಾರೆ.

ನೆರೆ ಪರಿಹಾರದಿಂದ ರಾಜ್ಯ ಸರ್ಕಾರ ಸ್ವಲ್ಪವೂ ಹಿಂದೆ ಸರಿದಿಲ್ಲ ಎಂದ ಅವರು ಉಪ ಚುನಾವಣೆ ರಾಜಕೀಯ ವಿಚಾರದಲ್ಲಿ
ನೆರೆ ಪರಿಹಾರ ಕಾರ್ಯಕ್ಕೆ ಯಾವುದೇ ಅಡ್ಡಿಯಾಗಲ್ಲ.
20 ಕ್ಕೂ ಹೆಚ್ಚು ಜಿಲೆಗಳಲ್ಲಿ ಪ್ರವಾಹ ಮೊದಲೇ ಬಂದಿತ್ತು.
ಈಗ ಮತ್ತೆ ಮೂರು ದಿನಗಳಿಂದ ಮಳೆಯಾಗುತ್ತಿದೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಬದ್ದವಾಗಿದೆ.ಉಸ್ತುವಾರಿ ಮಂತ್ರಿಗಳು, ಶಾಸಕರು ಸ್ವತ: ಸಿಎಂ ಕಾರ್ಯೋನ್ಮುಖರಾಗಿದ್ದಾರೆ.
ಪ್ರವಾಹ ಸಂತ್ರಸ್ಥರಿಗೆ ಭಯ ಬೇಡ ಅಂತಟ ಅವರು ಅಭಯ ನೀಡಿದ್ದಾರೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.