ETV Bharat / state

ಕೃಷಿಕರ ಸಮಸ್ಯೆಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ರೈತರ ಪ್ರತಿಭಟನೆ

ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

Farmers protest against State government in Udupi
ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ರೈತರ ಪ್ರತಿಭಟನೆ
author img

By

Published : Jan 4, 2020, 4:44 PM IST

ಉಡುಪಿ : ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ರೈತರ ಪ್ರತಿಭಟನೆ

ರೈತರ ಮನವಿಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಆಗಮಿಸದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿದ ರೈತರು, ಸರ್ಕಾರ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ಅನುಮತಿ ಇಲ್ಲದೇ ರೈತರು ಕಚೇರಿ ಒಳ ನುಗ್ಗಿದ ಕಾರಣ ಮನವಿ ಸ್ವೀಕರಿಸದೇ ಅಲ್ಲಿಂದ ತೆರಳಿದರು.

ಬಳಿಕ ಆಗಮಿಸಿದ ಪೊಲೀಸರು ಪ್ರತಿಭಟನಾಕಾರನ್ನು ಡಿಸಿ ಕಚೇರಿಯಿಂದ ಹೊರಗೆ ಕಳುಹಿಸಿದರು.

Intro:ಉಡುಪಿ
ಡಿಸಿ ಕಚೇರಿಗೆ ರೈತರ ಮುತ್ತಿಗೆ
ಎವಿ
04_1_2020

ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಸರಕಾರ, ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಮನವಿಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಆಗಮಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿದ ರೈತರು ಸರಕಾರ ಹಾಗು ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.
ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದ ರೈತರು ಅಲ್ಲೇ ಕೂತು ಧರಣಿ ನಡೆಸಿದರು. ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಜಗದೀಶ್ ಅನುಮತಿ ಇಲ್ಲದೆ ಒಳ ನುಗ್ಗಿದ ರೈತರ ವಿರುದ್ಧ ಸಿಟ್ಟಾದ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದೆ ಅಲ್ಲಿಂದ ತೆರಳಿದರು. ಇದರಿಂದ ಮತ್ತಷ್ಟು ಕುಪಿತಗೊಂಡ ರೈತರು ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಡಿಸಿದರು. ಬಳಿಕ ಪೊಲೀಸರು ಪ್ರತಿಭಟನಾಕಾರನ್ನು ಹೊರಗೆ ಕಳುಹಿಸಿದರು.Body:Raitha protestConclusion:Raitha protest
ETV Bharat Logo

Copyright © 2024 Ushodaya Enterprises Pvt. Ltd., All Rights Reserved.