ETV Bharat / state

ದ್ವಿಚಕ್ರ ವಾಹನ ಶೋರೂಂಗೆ ಬೆಂಕಿ: ಹತ್ತಾರು ಬೈಕ್​ಗಳು ಭಸ್ಮ - undefined

ಬೈಕ್ ಮಳಿಗೆ ಕಟ್ಟಡ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು, ಕೆಲಕಾಲ ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು.

ದ್ವಿಚಕ್ರ ವಾಹನ ಮಳಿಗೆಗೆ ಬೆಂಕಿ
author img

By

Published : Jun 24, 2019, 2:49 AM IST

ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೆ ಸೇತುವೆ ಬಳಿಯ ದ್ವಿಚಕ್ರ ವಾಹನ ಶೋರೂಂ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ ವಾಹನಗಳ ಮಳಿಗೆ ಇದೆ. ಭಾನುವಾರ ರಾತ್ರಿ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ವ್ಯಾಪಿಸಿಕೊಂಡಿದೆ. ಬೆಂಕಿ ಅವಘಟಡದಲ್ಲಿ ಹತ್ತಾರು ಬೈಕ್​, ಮಳಿಗೆ ಸಾಮಗ್ರಿಗಳು ಸುಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ದ್ವಿಚಕ್ರ ವಾಹನ ಮಳಿಗೆಗೆ ಬೆಂಕಿ

ಕಟ್ಟಡ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು, ಕೆಲಕಾಲ ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು.

ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ಇದುವರೆಗೂ ತಿಳಿದುಬಂದಿಲ್ಲ. ವಿದ್ಯುತ್​​ ಶಾರ್ಟ್ ಸರ್ಕ್ಯೂಟ್​ನಿಂದ ಸಂಭವಿಸಿರಬಹುದೆಂದು ಶಂಕಿಸಲಾಗುತ್ತಿದೆ.

Intro:ಉಡುಪಿ
ಎವಿ

ಇಲ್ಲಿನ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ ವಾಹನಗಳ ಶೋರೂಂ ಇದೆ.
ಇವತ್ತು ರಾತ್ರಿ ಈ ಕಟ್ಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ಪೂರ್ತಿ ಕಟ್ಟಡವನ್ನು ವ್ಯಾಪಿಸಿಕೊಳ್ಳತೊಡಗಿದೆ. ಈ ಕಟ್ಟಡದ ಪಕ್ಕದಲ್ಲೇ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಹ ಇದ್ದು ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿದೆ.
ಇದೀಗ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಈ ಬೆಂಕಿ ಅವಘಡಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕೂಟ್ ಕಾರಣವಿರಬಹುದೆಂದು ಶಂಕಿಸಲಾಗುತ್ತಿದೆ.ಸದ್ಯದ ಮಾಹಿತಿ ಪ್ರಕಾರ ಈಗಾಗಲೇ ಟೂ ವೀಲರ್ ಗಳ ಬಿಡಿ ಭಾಗಗಳು ,ಕಟ್ಟಡದ ಪೀಠೋಪಕರಣಗಳು ಸಹಿತ ಅನೇಕ ಬೆಲೆ ಬಾಳುವ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ.ಈತನಕ ಲಕ್ಷಾಂತರ ರೂ ನಷ್ಟ ಸಂಭವಿಸಿದ್ದು ,ಮಾರಾಟಕ್ಕಿಟ್ಟಿದ್ದ ಹೊಸ ಟೂ ವೀಲರ್ ,ತ್ರೀ ವೀಲರ್ ಗಳು ಬೆಂಕಿಗೆ ಆಹುತಿಯಾಗುವ ಭೀತಿ ಉಂಟಾಗಿದೆ.Body:ಉಡುಪಿ
ಎವಿ

ಇಲ್ಲಿನ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ ವಾಹನಗಳ ಶೋರೂಂ ಇದೆ.
ಇವತ್ತು ರಾತ್ರಿ ಈ ಕಟ್ಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ಪೂರ್ತಿ ಕಟ್ಟಡವನ್ನು ವ್ಯಾಪಿಸಿಕೊಳ್ಳತೊಡಗಿದೆ. ಈ ಕಟ್ಟಡದ ಪಕ್ಕದಲ್ಲೇ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಹ ಇದ್ದು ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿದೆ.
ಇದೀಗ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಈ ಬೆಂಕಿ ಅವಘಡಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕೂಟ್ ಕಾರಣವಿರಬಹುದೆಂದು ಶಂಕಿಸಲಾಗುತ್ತಿದೆ.ಸದ್ಯದ ಮಾಹಿತಿ ಪ್ರಕಾರ ಈಗಾಗಲೇ ಟೂ ವೀಲರ್ ಗಳ ಬಿಡಿ ಭಾಗಗಳು ,ಕಟ್ಟಡದ ಪೀಠೋಪಕರಣಗಳು ಸಹಿತ ಅನೇಕ ಬೆಲೆ ಬಾಳುವ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ.ಈತನಕ ಲಕ್ಷಾಂತರ ರೂ ನಷ್ಟ ಸಂಭವಿಸಿದ್ದು ,ಮಾರಾಟಕ್ಕಿಟ್ಟಿದ್ದ ಹೊಸ ಟೂ ವೀಲರ್ ,ತ್ರೀ ವೀಲರ್ ಗಳು ಬೆಂಕಿಗೆ ಆಹುತಿಯಾಗುವ ಭೀತಿ ಉಂಟಾಗಿದೆ.Conclusion:ಉಡುಪಿ
ಎವಿ

ಇಲ್ಲಿನ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ ವಾಹನಗಳ ಶೋರೂಂ ಇದೆ.
ಇವತ್ತು ರಾತ್ರಿ ಈ ಕಟ್ಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ಪೂರ್ತಿ ಕಟ್ಟಡವನ್ನು ವ್ಯಾಪಿಸಿಕೊಳ್ಳತೊಡಗಿದೆ. ಈ ಕಟ್ಟಡದ ಪಕ್ಕದಲ್ಲೇ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಹ ಇದ್ದು ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿದೆ.
ಇದೀಗ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಈ ಬೆಂಕಿ ಅವಘಡಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕೂಟ್ ಕಾರಣವಿರಬಹುದೆಂದು ಶಂಕಿಸಲಾಗುತ್ತಿದೆ.ಸದ್ಯದ ಮಾಹಿತಿ ಪ್ರಕಾರ ಈಗಾಗಲೇ ಟೂ ವೀಲರ್ ಗಳ ಬಿಡಿ ಭಾಗಗಳು ,ಕಟ್ಟಡದ ಪೀಠೋಪಕರಣಗಳು ಸಹಿತ ಅನೇಕ ಬೆಲೆ ಬಾಳುವ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ.ಈತನಕ ಲಕ್ಷಾಂತರ ರೂ ನಷ್ಟ ಸಂಭವಿಸಿದ್ದು ,ಮಾರಾಟಕ್ಕಿಟ್ಟಿದ್ದ ಹೊಸ ಟೂ ವೀಲರ್ ,ತ್ರೀ ವೀಲರ್ ಗಳು ಬೆಂಕಿಗೆ ಆಹುತಿಯಾಗುವ ಭೀತಿ ಉಂಟಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.