ETV Bharat / state

ನಿಯಂತ್ರಣ ತಪ್ಪಿ ಕಾರು ಅಪಘಾತ, ಐವರಿಗೆ ಗಾಯ - car accident in udupi

ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಒಳಗಿದ್ದ ಐವರಿಗೆ ಗಾಯವಾಗಿದೆ. ಇವರಲ್ಲಿ ಓರ್ವ ಯುವತಿ ಗಂಭಿರವಾಗಿ ಗಾಯಗೊಂಡಿದ್ದಾಳೆ.

five injured in car accident at udupi
ನಿಯಂತ್ರಣ ತಪ್ಪಿ ಕಾರು ಅಪಘಾತ,
author img

By

Published : Sep 12, 2020, 5:16 AM IST

ಉಡುಪಿ: ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡಿದ್ದಾರೆ .

ನಿಯಂತ್ರಣ ತಪ್ಪಿ ಕಾರು ಅಪಘಾತ,

ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ಕಾರೊಂದು ಕಾಪು ಹಳೆ ಮೆಸ್ಕಾಂ ಕಚೇರಿಯ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ಕು ಯುವಕರು ಮತ್ತು ಒರ್ವ ಯುವತಿ ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಎಲ್ಲ ಐದು ಮಂದಿಯನ್ನೂ ಕೂಡ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಥಳಕ್ಕೆ ಕಾಪು ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಸಾಗನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.