ETV Bharat / state

ನೆರೆ ಪರಿಹಾರ ಫಸ್ಟ್​.. ಮಂತ್ರಿಮಂಡಲ ನೆಕ್ಸ್ಟ್‌ .. ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ

author img

By

Published : Aug 10, 2019, 11:13 AM IST

ಸುಷ್ಮಾ ಸ್ವರಾಜ್ ನಿಧನ ಮತ್ತು ರಾಜ್ಯದ ನೆರೆಯಿಂದ ಸಂಪುಟ ರಚನೆ ಮುಂದೂಡಲಾಗಿದೆ. ನೆರೆ ಪರಿಹಾರ ನಮ್ಮ ಮೊದಲ ಆದ್ಯತೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿ ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಹೈಕಮಾಂಡ್ ಬಳಿ ಹೋಗಿ ಮಂತ್ರಿಮಂಡಲ ರಚನೆ ಮಾಡುತ್ತೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸುಷ್ಮಾ ಸ್ವರಾಜ್ ನಿಧನ ಮತ್ತು ರಾಜ್ಯದ ನೆರೆಯಿಂದ ಸಂಪುಟ ರಚನೆ ಮುಂದೂಡಲಾಗಿದೆ. ನೆರೆ ಪರಿಹಾರ ನಮ್ಮ ಮೊದಲ ಆದ್ಯತೆ. ನೆರೆ ಸಮಸ್ಯೆ ಮುಗಿದ ಕೂಡಲೇ ಮಂತ್ರಿಮಂಡಲ ರಚಿಸಲಾಗುವುದು. ರಾಜ್ಯದ ನೆರೆ ಹಾನಿಯ ಸಂಪೂರ್ಣ ಲೆಕ್ಕ ಸಿಕ್ಕಿಲ್ಲ. ಮಳೆ ಹಾನಿ ಜಾಸ್ತಿಯಾಗುವ ಸಾಧ್ಯತೆ ಇದೆ. ಸಂಪೂರ್ಣ ಲೆಕ್ಕಾಚಾರ ಸಿಕ್ಕ ಕೂಡಲೇ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ..

ಯಡಿಯೂರಪ್ಪ ಎಲ್ಲಿದ್ದೀಯಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ, ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಅಸಹನೆಗೊಳಗಾಗಿದ್ದಾರೆ. ಅಧಿಕಾರ ಇಲ್ಲದೆ ಬೇಸತ್ತು ನೊಂದಿದ್ದಾರೆ. ಕುಮಾರಸ್ವಾಮಿ ಬಹಳ ಸಿಟ್ಟಿನಲ್ಲಿದ್ದಾರೆ. ಯಡಿಯೂರಪ್ಪನವರು ನೆರೆಯ ಸಂದರ್ಭದಲ್ಲಿ ಬೆಳಗಾವಿಗೆ ಧಾವಿಸಿದ್ದಾರೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡಿದ್ದಾರೆ. ಭ್ರಮನಿರಸನಗೊಂಡವರ ಪ್ರಶ್ನೆಗೆ ಉತ್ತರಿಸಲ್ಲ. ಯಡಿಯೂರಪ್ಪ ನಿರಂತರ ಜನರ ಜೊತಗಿದ್ದಾರೆ ಎಂದರು.

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ವಿಚಾರವಾಗಿ‌ ಮಾತಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ನ ನಿಲುವೇನು ಅನ್ನೋದು ಸ್ಪಷ್ಟವಾಗಿದೆ. ಕಾಂಗ್ರೆಸ್‌ನ ದಿವಾಳಿತನ, ದೇಶದ್ರೋಹ ಪ್ರದರ್ಶನವಾಗುತ್ತಿದೆ. ಕಾಂಗ್ರೆಸ್‌ ನಡೆಯಿಂದ ಬೇಸರವಾಗುತ್ತಿದೆ. ಪಿಒಕೆ ಮೊದಲು ಭಾರತದ ಕೈಗೆ ಬರಲಿ, ಬಲೂಚೀಸ್ಥಾನ, ಅಖಂಡ ಭಾರತ ಆಮೇಲೆ ನೋಡೋಣ ಎಂದು ಹೇಳಿದರು.

Intro:ಉಡುಪಿ:

ಹೈಕಮಾಂಡ್ ಬಳಿ ಹೋಗಿ ಮಂತ್ರಿ ಮಂಡಲ ವಿಸ್ತರಣೆ ಮಾಡುತ್ತೇವೆ.
ಇದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ ಅಂತಾ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸುಷ್ಮಾ ಸ್ವರಾಜ್ ನಿಧನ ಮತ್ತು ರಾಜ್ಯದ ನೆರೆಯಿಂದ ಮಂತ್ರಿಮಂಡಲ ವಿಸ್ತರಣೆ ಮುಂದೂಡಲಾಗಿದೆ
ನೆರೆ ಪರಿಹಾರ ನಮ್ಮ ಮೊದಲ ಆದ್ಯತೆ
ನೆರೆ ಸಮಸ್ಯೆ ಮುಗಿದ ಕೂಡಲೇ
ಮಂತ್ರಿಮಂಡಲ ವಿಸ್ತರಣೆ ಮಾಡಲಾಗುವುದು.

ರಾಜ್ಯದ ನೆರೆ ಹಾನಿಯ ಸಂಪೂರ್ಣ ಲೆಕ್ಕ ಸಿಕ್ಕಿಲ್ಲ.ಮಳೆ ಹಾನಿ ಜಾಸ್ತಿಯಾಗುವ ಸಾಧ್ಯತೆ ಇದೆ
ಸಂಪೂರ್ಣ ಲೆಕ್ಕಾಚಾರ ಸಿಕ್ಕಕೂಡಲೇ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಅಂತಾ ಅವರು ಹೇಳಿದ್ದಾರೆ.

ಯಡಿಯೂರಪ್ಪ ಎಲ್ಲಿದ್ದೀಯಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಅಸಹನೆಗೊಳಗಾಗಿದ್ದಾರೆ
ಅಧಿಕಾರ ಇಲ್ಲದೆ ಬೇಸತ್ತು ನೊಂದಿದ್ದಾರೆ.
ಕುಮಾರಸ್ವಾಮಿ ಬಹಳ ಸಿಟ್ಟಿನಲ್ಲಿದ್ದಾರೆ. ಯಡಿಯೂರಪ್ಪನವರು
ನೆರೆಯ ಸಂದರ್ಭದಲ್ಲಿ ಬೆಳಗಾವಿಗೆ ಧಾವಿಸಿದ್ದಾರೆ.ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡಿದ್ದಾರೆ
ಭ್ರಮನಿರಸನಗೊಂಡವರ ಪ್ರಶ್ನೆಗೆ ಉತ್ತರಿಸಲ್ಲ.ಯಡಿಯೂರಪ್ಪ ನಿರಂತರ ಜನರ ಜೊತಗಿದ್ದಾರೆ

ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ರದ್ಧು ವಿಚಾರದಲ್ಲಿ‌ಮಾತಾಡಿದ ಶೋಭಾ ಕಾಂಗ್ರೆಸ್ ನ ನಿಲುವೇನು ಅನ್ನೋದು ಸ್ಪಷ್ಟವಾಗಿದೆ
ಕಾಂಗ್ರೆಸ್ ನ ದಿವಾಳಿತನ, ದೇಶದ್ರೋಹ ಪ್ರದರ್ಶನವಾಗುತ್ತಿದೆ
ಕಾಂಗ್ರೆಸ್ ನ ನಡೆಯಿಂದ ಬೇಸರ, ನೋವಾಗ್ತಾಯಿದೆ.
ಪಿಒಕೆ ಮೊದಲು ಭಾರತದ ಕೈಗೆ ಬರಲಿ
ಬಲೂಚೀಸ್ಥಾನ, ಅಖಂಡ ಭಾರತ ಆಮೇಲೆ ನೋಡೋಣ ಅಂತಾ ಹೇಳಿದ್ರುBody:ಉಡುಪಿ:

ಬಲೂಚೀಸ್ಥಾನ, ಅಖಂಡ ಭಾರತ ಆಮೇಲೆ ನೋಡೋಣ ಅಂತಾ ಹೇಳಿದ್ರುConclusion:ಉಡುಪಿ:

ಬಲೂಚೀಸ್ಥಾನ, ಅಖಂಡ ಭಾರತ ಆಮೇಲೆ ನೋಡೋಣ ಅಂತಾ ಹೇಳಿದ್ರು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.