ETV Bharat / state

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿ - ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ

ಇತ್ತೀಚೆಗೆ ನಿಧನ ಹೊಂದಿದ ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರು 2007 ರಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಆ ಸಂದರ್ಭ ಪೇಜಾವರ ಶ್ರೀಗಳು ಪ್ರಣಬ್​​‌ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದರು.

former-president-pranav-mukherjee-visited-udupi-sri-krishna-math
ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿ
author img

By

Published : Sep 1, 2020, 6:55 PM IST

ಉಡುಪಿ : ಕೃಷ್ಣನ ಭಕ್ತರಾಗಿದ್ದ ದಿವಂಗತ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್​​ ಮುಖರ್ಜಿ ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು.

Former President Pranav Mukherjee visited udupi Sri Krishna Math
ಪೇಜಾವರ ಶ್ರೀಗಳ ಜೊತೆ ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿ

2007 ರಲ್ಲಿ ಮಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಉಡುಪಿಗೆ ಆಗಮಿಸಿದ್ದ ಅವರು, ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಗೋಪಾಲನ ದರ್ಶನ ಮಾಡಿದ್ದರು. ಆ ಸಂದರ್ಭ ಪೇಜಾವರ ಶ್ರೀಗಳು ಪ್ರಣಬ್​​‌ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದರು.

ಪ್ರಣಬ್​​ ಮುಖರ್ಜಿಯವರ ಜೊತೆ ಶ್ರೀಗಳ ಮಾತುಕತೆ

ಪ್ರಣಬ್​​ ಮುಖರ್ಜಿಯವರನ್ನು ಸನ್ಮಾನಿಸಿದ್ದ ಪೇಜಾವರ ಶ್ರೀಗಳು

ಅದೇ ದಿನ‌ ರಾಜಾಂಗಣದಲ್ಲಿ ಬಿಆರ್‌ಎಸ್‌ ಹೆಲ್ತ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ನವರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆನಪು ಉಡುಪಿಯ ಜನರಿಗೆ ಈಗಲೂ ಹಸಿಯಾಗಿಯೇ ಇದೆ.

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.