ETV Bharat / state

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ! ಕೆಎಂಸಿಯಿಂದ ಹೆಲ್ತ್​ ಬುಲೆಟಿನ್​ ಬಿಡುಗಡೆ - Health condition of Pejavara Shri is Serious: Health Bulletin from KMC

ಇವತ್ತಿನ ದಿನದಲ್ಲಿ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು, ನಿನ್ನೆಯಿಂದ ನಾವು ನಿರೀಕ್ಷಿಸಿದಂತೆ ಅವರ ಪ್ರಜ್ಞಾ ಸ್ಥಿತಿಯಲ್ಲಿ ಹೆಚ್ಚಿನ ಸುಧಾರಣೆ ಕಂಡುಬಂದಿಲ್ಲ. ಅವರಿಗೆ ಜೀವಾಧಾರಕಗಳ ಸಹಾಯದಿಂದ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ, Health condition of Pejavara Shri
ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ
author img

By

Published : Dec 26, 2019, 10:56 PM IST

ಉಡುಪಿ: ಪೇಜಾವರ ಶ್ರೀಗಳ ಇಂದಿನ ಆರೋಗ್ಯ ಸ್ಥಿತಿ ಬಗ್ಗೆ ಕೆಎಂಸಿಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಶ್ರೀಗಳ ಆರೋಗ್ಯ ಸ್ಥಿತಿ ವಾರದ ಬಳಿಕವೂ ತೃಪ್ತಿಕರವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈಗಲೂ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಹೇಳಿರುವ ವೈದ್ಯರು, ಶ್ರೀಗಳ ಪ್ರಜ್ನಾ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಜೀವರಕ್ಷಕ ಸಾಧನಗಳನ್ನು ಅಳವಡಿಸಿಯೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ

'ಇವತ್ತಿನ ದಿನದಲ್ಲಿ ಸ್ವಾಮೀಜಿಯವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು ನಿನ್ನೆಯಿಂದ ನಾವು ನಿರೀಕ್ಷಿಸಿದಂತೆ ಅವರ ಪ್ರಜ್ಞಾ ಸ್ಥಿತಿಯಲ್ಲಿ ಹೆಚ್ಚಿನ ಸುಧಾರಣೆ ಕಂಡುಬಂದಿಲ್ಲ. ಅವರಿಗೆ ಜೀವಧಾರಕಗಳ ಸಹಾಯದಿಂದ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ.'

ವೈದ್ಯಕೀಯ ಅಧೀಕ್ಷಕರು
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

Intro:ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಯಥಾಸ್ಥಿತಿ ಯಲ್ಲಿ

ಉಡುಪಿ: ಪೇಜಾವರ ಶ್ರೀಗಳ ಇಂದಿನ ಆರೋಗ್ಯ ಸ್ಥಿತಿ ಬಗ್ಗೆ ಕೆಎಂಸಿಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು ಶ್ರೀಗಳ ಆರೋಗ್ಯ ಸ್ಥಿತಿ ವಾರದ ಬಳಿಕವೂ ತೃಪ್ತಿಕರವಾಗಿಲ್ಲ ಅಂತಾ ವೈದ್ಯರು ತಿಳಿಸಿದ್ದಾರೆ.

ಈಗಲೂ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಹೇಳಿದ ವೈದ್ಯರು ಶ್ರೀಗಳ ಪ್ರಜ್ನಾ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ.ಜೀವರಕ್ಷಕ ಸಾಧನಗಳನ್ನು ಅಳವಡಿಸಿ ಯೇ ಚಿಕಿತ್ಸೆ ಮುಂದುವರೆಸಲಾಗಿದೆ. ಅಂತಾ ಹೇಳಿದ್ದಾರೆ.Body:Pejavara updateConclusion:Pejavara update
ETV Bharat Logo

Copyright © 2025 Ushodaya Enterprises Pvt. Ltd., All Rights Reserved.