ಉಡುಪಿ: ಕಳೆದ 18 ಗಂಟೆಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನೆರೆ ಆತಂಕ ಎದುರಾಗಿದೆ.
ಉಡುಪಿಯಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು, ನೆರೆ ಆತಂಕ..
ಕಳೆದ 18 ಗಂಟೆಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿಯ ಇಂದ್ರಾಣಿ ನದಿ ತೀರದಲ್ಲಿ ನೆರೆ ಆವರಿಸಿದ್ದು, ನಗರದ ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಉಡುಪಿಯಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ಉಡುಪಿ: ಕಳೆದ 18 ಗಂಟೆಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನೆರೆ ಆತಂಕ ಎದುರಾಗಿದೆ.