ಉಡುಪಿ : ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ ಎಂದು ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆ ಆಡಳಿತ ಮಂಡಳಿಯಿಂದ ಭಕ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ದೇವಾಲಯದ ಪ್ರವೇಶ ದ್ವಾರದಲ್ಲಿ ಆಧಾರ್ ಕಾರ್ಡ್ ತೋರಿಸಿದರೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಹೊರ ರಾಜ್ಯ, ಜಿಲ್ಲೆಯಿಂದ ಬರುವ ಭಕ್ತರಿಗೆ ವ್ಯಾಕ್ಸಿನೇಷನ್, ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.
ಓದಿ: ವೈರಲ್ ವಿಡಿಯೋ.. ಕೌಟುಂಬಿಕ ಕಲಹದ ಕಾರಣಕ್ಕೆ ವ್ಯಕ್ತಿಯನ್ನ ಥಳಿಸಿ ಬಿಲ್ಡಿಂಗ್ ಮೇಲಿಂದ ತಳ್ಳೋದಾ!?