ETV Bharat / state

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್​​​ಡಿಕೆ ಚಾಲನೆ..

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇವತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದ್ರು. ಈ ಕಾರ್ಯಕ್ರಮವನ್ನು ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿತ್ತು.

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್​​​ಡಿಕೆ ಚಾಲನೆ
author img

By

Published : Aug 18, 2019, 8:28 PM IST

ಉಡುಪಿ : ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇವತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದ್ರು.

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್​​​ಡಿಕೆ ಚಾಲನೆ

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೇ ತಿಂಗಳ 23 ಮತ್ತು 24ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಪನ್ನಗೊಳ್ಳಲಿದೆ. ಈ ಪ್ರಯುಕ್ತ ಹತ್ತು ದಿನಗಳ ಕಾಲ ಮಠ, ರಥಬೀದಿ‌ ಮತ್ತು ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಆ ಎಲ್ಲಾ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದ್ರು. ಪರ್ಯಾಯ ಪಲಿಮಾರು ಶ್ರೀಗಳು ಸೇರಿದಂತೆ ಮಠಾಧೀಶರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ನು ಮಾಜಿ ಸಿಎಂಗೆ ಸಾ ರಾ ಮಹೇಶ್, ಭೋಜೇಗೌಡ ಮತ್ತು‌ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಥ್ ಕೊಟ್ರು.

Intro:ಉಡುಪಿ
ಎಚ್ ಡಿಕೆ ಚಾಲನೆ
ಎವಿ
18_08_19

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇವತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದ್ರು.ಕೃಷ್ಣಮಠದ ರಾಜಾಂಗಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಇದೇ ತಿಂಗಳ ಇಪ್ಪತ್ತ ಮೂರು‌ ಮತ್ತು ಇಪ್ಪತ್ತ ನಾಲ್ಕರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಳ್ಳಲಿದೆ.ಈ ಪ್ರಯುಕ್ತ ಹತ್ತು ದಿನಗಳ ಕಾಲ ಮಠ ,ರಥಬೀದಿ‌ ಮತ್ತು ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು ,ಆ ಎಲ್ಲ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಮಾಜಿ ಸಿಎಂ ಚಾಲನೆ ನೀಡಿದ್ರು.ಪರ್ಯಾಯ ಪಲಿಮಾರು ಶ್ರೀಗಳು ಸಹಿತ ಮಠಾಧೀಶರುಗಳು ಈ ಸಂದರ್ಭ ಉಪಸ್ಥಿತರಿದ್ದರು.ಇನ್ನು ಮಾಜಿ ಸಿಎಂಗೆ ಸಾ.ರಾ ಮಹೇಶ್ ,ಭೋಜೇಗೌಡ ಮತ್ತು‌ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಥ್ ಕೊಟ್ರು.Body:ಉಡುಪಿ
ಎಚ್ ಡಿಕೆ ಚಾಲನೆ
ಎವಿ
18_08_19

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇವತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದ್ರು.ಕೃಷ್ಣಮಠದ ರಾಜಾಂಗಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಇದೇ ತಿಂಗಳ ಇಪ್ಪತ್ತ ಮೂರು‌ ಮತ್ತು ಇಪ್ಪತ್ತ ನಾಲ್ಕರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಳ್ಳಲಿದೆ.ಈ ಪ್ರಯುಕ್ತ ಹತ್ತು ದಿನಗಳ ಕಾಲ ಮಠ ,ರಥಬೀದಿ‌ ಮತ್ತು ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು ,ಆ ಎಲ್ಲ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಮಾಜಿ ಸಿಎಂ ಚಾಲನೆ ನೀಡಿದ್ರು.ಪರ್ಯಾಯ ಪಲಿಮಾರು ಶ್ರೀಗಳು ಸಹಿತ ಮಠಾಧೀಶರುಗಳು ಈ ಸಂದರ್ಭ ಉಪಸ್ಥಿತರಿದ್ದರು.ಇನ್ನು ಮಾಜಿ ಸಿಎಂಗೆ ಸಾ.ರಾ ಮಹೇಶ್ ,ಭೋಜೇಗೌಡ ಮತ್ತು‌ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಥ್ ಕೊಟ್ರು.Conclusion:ಉಡುಪಿ
ಎಚ್ ಡಿಕೆ ಚಾಲನೆ
ಎವಿ
18_08_19

ಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇವತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದ್ರು.ಕೃಷ್ಣಮಠದ ರಾಜಾಂಗಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಇದೇ ತಿಂಗಳ ಇಪ್ಪತ್ತ ಮೂರು‌ ಮತ್ತು ಇಪ್ಪತ್ತ ನಾಲ್ಕರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಳ್ಳಲಿದೆ.ಈ ಪ್ರಯುಕ್ತ ಹತ್ತು ದಿನಗಳ ಕಾಲ ಮಠ ,ರಥಬೀದಿ‌ ಮತ್ತು ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು ,ಆ ಎಲ್ಲ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಮಾಜಿ ಸಿಎಂ ಚಾಲನೆ ನೀಡಿದ್ರು.ಪರ್ಯಾಯ ಪಲಿಮಾರು ಶ್ರೀಗಳು ಸಹಿತ ಮಠಾಧೀಶರುಗಳು ಈ ಸಂದರ್ಭ ಉಪಸ್ಥಿತರಿದ್ದರು.ಇನ್ನು ಮಾಜಿ ಸಿಎಂಗೆ ಸಾ.ರಾ ಮಹೇಶ್ ,ಭೋಜೇಗೌಡ ಮತ್ತು‌ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಥ್ ಕೊಟ್ರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.