ETV Bharat / state

ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣ: ಮುದರಂಗಡಿ ಗ್ರಾಪಂ. ಅಧ್ಯಕ್ಷ ಡೆವೀಡ್ ಬಂಧನ - ಮುದರಂಗಡಿ ಗ್ರಾಪಂ. ಅಧ್ಯಕ್ಷ ಡೆವೀಡ್ ಬಂಧನ

ಶಿರ್ವ ಡಾನ್​ ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾರ ಆತ್ಮಹತ್ಯೆ ಪ್ರಕರಣ ಸಂಬಂಧ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

Mahesh D'Souza's suicide case
ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣ
author img

By

Published : Feb 27, 2020, 12:30 PM IST

ಉಡುಪಿ: ಶಿರ್ವ ಡಾನ್​ ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾರ ಆತ್ಮಹತ್ಯೆ ಪ್ರಕರಣ ಸಂಬಂಧ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪ್ರಕರಣದ ತನಿಖಾಧಿಕಾರಿಯಾಗಿರುವ ಕಾಪು ಸರ್ಕಲ್ ಇನ್ಸ್​​ಪೆಕ್ಟರ್ ಮಹೇಶ್ ಪ್ರಸಾದ್ ಮಾತನಾಡಿ, ಮಹೇಶ್ ಡಿಸೋಜಾರಿಗೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ.

ಆರೋಪಿಯನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾರ್ಚ್ 11 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.