ETV Bharat / state

ಮಣಿಪಾಲದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ - ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಮಣಿಪಾಲದಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

arrest rape accused
ಆರೋಪಿ ಬಂಧನ
author img

By

Published : Oct 28, 2021, 5:54 PM IST

Updated : Oct 28, 2021, 6:42 PM IST

ಉಡುಪಿ: ಮಣಿಪಾಲದಲ್ಲಿ ಸ್ನೇಹಿತನೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ತಡವಾಗಿ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ‌ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಅತ್ಯಾಚಾರ ನಡೆಸಿದ್ದನು. ಇಂದ್ರಾಳಿಯ ಫ್ಲಾಟ್​​​ವೊಂದರಲ್ಲಿ ಘಟನೆ ನಡೆದಿತ್ತು ಎಂದು ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕಣರ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಕಷ್ಟಗಳ ಸಂಕೋಲೆಯಲ್ಲಿ ಕಡುಬಡವನ ಕುಟುಂಬ..ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿರುವ ದಂಪತಿ

Last Updated : Oct 28, 2021, 6:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.