ETV Bharat / state

ಸಂತೋಷ್ ಪಾಟೀಲ್ ನೇಣಿಗೆ ಶರಣಾಗಿದ್ದ ಲಾಡ್ಜ್​ನಲ್ಲೇ ಮತ್ತೋರ್ವ ಆತ್ಮಹತ್ಯೆ - Medical Rep Suicide in Udupi

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಶಾಂಭವಿ ಲಾಡ್ಜ್​​​ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂತೋಷ್ ಪಾಟೀಲ್ ನೇಣಿಗೆ ಶರಣಾಗಿದ್ದ ಲಾಡ್ಜ್​ನಲ್ಲಿ ಈಗ ಮತ್ತೊಬ್ಬ ಆತ್ಮಹತ್ಯೆ

author img

By

Published : Apr 19, 2022, 9:28 PM IST

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಶಾಂಭವಿ ಲಾಡ್ಜ್​​​ನಲ್ಲಿ ಮತ್ತೊಂದು ಅನಾಹುತ ಜರುಗಿದೆ. ಮಂಗಳೂರು ಮೂಲದ ಮೆಡಿಕಲ್ ರೆಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣ್ (33)ನೇಣಿಗೆ ಸಾವಿಗೀಡಾದವರು.

ಸ್ಥಳಕ್ಕೆ ನಗರ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಲಾಡ್ಜ್ ಹೆಸರನ್ನು ಮಾಲೀಕರು ಎರಡು ದಿನದ ಹಿಂದಷ್ಟೇ ಬದಲಾಯಿಸಿದ್ದರು. ಹಾಗೆಯೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದ್ದರು. ಲಾಡ್ಜ್ ದ್ವಾರದ ದಿಕ್ಕನ್ನೂ ಸಹ ಬದಲಾಯಿಸಲು ಯೋಜಿಸಲಾಗಿತ್ತು.

ಇದನ್ನೂ ಓದಿ: ಅಂಗಾರಕ ಸಂಕಷ್ಟಿ ಚತುರ್ಥಿ : ಗಜರಾಜನಿಗೆ ವಿಶೇಷ ಪೂಜೆ ಸಲ್ಲಿಸಿದ ಗಾಲಿ ಜನಾರ್ದನ ರೆಡ್ಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.