ETV Bharat / state

ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ.. ಜಿಲ್ಲಾಧಿಕಾರಿ ಜಗದೀಶ್ ಮನವಿ

author img

By

Published : Sep 20, 2020, 10:27 PM IST

ಕಳೆದ 24 ಗಂಟೆಯಲ್ಲಿ 700 ಮನೆ ಮುಳುಗಿವೆ. ಜಿಲ್ಲೆಯಲ್ಲಿ ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ತಗ್ಗು ಪ್ರದೇಶದಲ್ಲಿದ್ದ ಜನ ಸುರಕ್ಷಿತ ತಾಣಗಳಿಗೆ ಶೀಘ್ರ ಬನ್ನಿ ಎಂದು ಕೋರಿ ಕೊಂಡಿದ್ದಾರೆ..

Move to Kudru Area People to Safe Area: DC
ಜಿಲ್ಲಾಧಿಕಾರಿ ಜಗದೀಶ್

ಉಡುಪಿ: ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದೆ. ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಜಗದೀಶ್ ಅವರು ಮನವಿ ಮಾಡಿದ್ದಾರೆ.

ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ. ರಾತ್ರಿ ವೇಳೆ ಮನೆ ಮುಳುಗಡೆಯಾದ್ರೆ ರಕ್ಷಣಾಕಾರ್ಯ ಕಷ್ಟವಾಗುತ್ತದೆ. ಜಿಲ್ಲಾಡಳಿತದ ಜೊತೆ ಜನ ಕೈಜೋಡಿಸಿಬೇಕು ಎಂದಿದ್ದಾರೆ.

ನದಿ ಪಾತ್ರದ ಜನರಲ್ಲಿ ಜಿಲ್ಲಾಧಿಕಾರಿ ಜಗದೀಶ್ ಮನವಿ

ಕಳೆದ 24 ಗಂಟೆಯಲ್ಲಿ 700 ಮನೆ ಮುಳುಗಿವೆ. ಜಿಲ್ಲೆಯಲ್ಲಿ ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ತಗ್ಗು ಪ್ರದೇಶದಲ್ಲಿದ್ದ ಜನ ಸುರಕ್ಷಿತ ತಾಣಗಳಿಗೆ ಶೀಘ್ರ ಬನ್ನಿ ಎಂದು ಕೋರಿ ಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.