ETV Bharat / state

ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಥೂರಾಮ್ ಗೋಡ್ಸೆ ಹೆಸರು.. ಪಿಡಿಒ ಹೇಳಿದ್ದೇನು?

ಇದು ಕಿಡಿಗೇಳಿಗಳ ಕೃತ್ಯ ಎಂದು ಗ್ರಾಮ ಪಂಚಾಯತ್ ಪಿಡಿಒ ಹೇಳಿದ್ದು, ಪಂಚಾಯತ್​​​ಗೂ ಈ ಬೋರ್ಡ್​ಗೂ ಯಾವುದೇ ಸಂಬಂಧ ಇಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ.

Bola Gram Panchayat Road
Bola Gram Panchayat Road
author img

By

Published : Jun 6, 2022, 4:41 PM IST

Updated : Jun 6, 2022, 5:20 PM IST

ಉಡುಪಿ: ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಥೂರಾಮ್ ಗೋಡ್ಸೆ ಹೆಸರಿಟ್ಟು ವಿವಾದ ಸೃಷ್ಟಿಸಲಾಗಿತ್ತು. ಈ ಘಟನೆ ಉಡುಪಿಯ ಕಾರ್ಕಳ ಬೋಳ ಎಂಬಲ್ಲಿ ನಡೆದಿದೆ.

ಇದು ಕಿಡಿಗೇಳಿಗಳ ಕೃತ್ಯ ಎಂದು ಗ್ರಾಮ ಪಂಚಾಯತ್ ಪಿಡಿಒ ಹೇಳಿದ್ದು, ಪಂಚಾಯತ್​​​ಗೂ ಈ ಬೋರ್ಡ್​ಗೂ ಯಾವುದೇ ಸಂಬಂಧ ಇಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಇತ್ತ ಕಾಂಗ್ರೆಸ್ ಮುಖಂಡರು ದೇಶ ಕಂಡ ಮೊದಲ ಭಯೋತ್ಪಾದಕನ ಹೆಸರು ರಸ್ತೆಗೆ ಇಡಲಾಗಿದೆ. ತಕ್ಷಣ ಈ ಬೋರ್ಡನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿದ್ದರು.

ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಥೂರಾಮ್ ಗೋಡ್ಸೆ ಹೆಸರು

ಸ್ಥಳಕ್ಕೆ ತೆರಳಿದ ಕಾರ್ಕಳ ಪೊಲೀಸರು ಬೋಳ ಗ್ರಾಮ ಪಂಚಾಯತ್ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿ ಬೋರ್ಡ್ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ಶ್ರೀರಂಗಪಟ್ಟಣ ಮಸೀದಿ ವಿವಾದ: ಅಲ್ಲಿ ದೇವಾಲಯ ಇತ್ತು ಅನ್ನೋದಕ್ಕೆ ಈ ಪುಸ್ತಕವೇ ಸಾಕ್ಷಿ?

Last Updated : Jun 6, 2022, 5:20 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.