ETV Bharat / state

ಉಡುಪಿ: ಕೊರೊನಾದಿಂದ ಗುಣಮುಖರಾಗಿದ್ದ ವೃದ್ಧೆ ಆತ್ಮಹತ್ಯೆ - ವೃದ್ಧೆ ಆತ್ಮಹತ್ಯೆ

ಕೊರೊನಾದಿಂದ ಗುಣಮುಖವಾಗಿದ್ದ ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

old-lady-committed-suicide-in-udupi
ಕೊರೊನಾದಿಂದ ಗುಣಮುಖರಾಗಿದ್ದ ವೃದ್ಧೆ ಆತ್ಮಹತ್ಯೆ
author img

By

Published : Jun 5, 2021, 7:52 PM IST

ಉಡುಪಿ: ವೃದ್ಧೆಯೊರ್ವರು ತಾವು ವಾಸಿಸುತ್ತಿದ್ದ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಮೂಲದ ಗಂಗಮ್ಮ (70) ಮೃತ ವೃದ್ಧೆಯಾಗಿದ್ದಾರೆ. ನಗರದ ಬಿಗ್ ಬಜಾರ್ ಸನಿಹದಲ್ಲಿರುವ ಮಗನ ಮನೆಯಲ್ಲಿ ಕೆಲವು ತಿಂಗಳುಗಳಿಂದ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿ ನಂತರ ಗುಣಮುಖರಾಗಿದ್ದರು. ಇವರ ಪತಿಯು ಕೊರೊನಾ ಪಾಸಿಟಿವ್ ಇರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಪತಿಯ ಅನಾರೋಗ್ಯದ ಕಾರಣ ಮನನೊಂದ ಗಂಗಮ್ಮ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರೊನಾ ಲಾಕ್​ಡೌನ್​ ನಡುವೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಚಿವ ಲಿಂಬಾವಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.