ETV Bharat / state

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ: ತೀವ್ರನಿಗಾ ಘಟಕದಲ್ಲಿ ಮುಂದುವರಿದ ಚಿಕಿತ್ಸೆ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸದ್ಯ ವೆಂಟಿಲೇಟರ್ ಅಳವಡಿಸಲಾಗಿದೆ. ರೋಗ ನಿರೋಧಕ ಔಷಧಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.

udupi
ಪೇಜಾವರವ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ
author img

By

Published : Dec 20, 2019, 2:17 PM IST

Updated : Dec 20, 2019, 3:09 PM IST

ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಗಂಭೀರ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.

ಪೇಜಾವರವ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

ಮುಂಜಾನೆ ಐದು ಗಂಟೆಗೆ ಪೇಜಾವರ ಶ್ರೀಗಳನ್ನು ಕೆಎಂಸಿಗೆ ದಾಖಲಿಸಲಾಗಿದೆ. ಅವರ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ವೆಂಟಿಲೇಟರ್ ಮೂಲಕ‌ ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಆಂಟಿಬಯೋಟಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದು, ರೋಗನಿರೋಧಕ ಔಷಧಿಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಚನೆ ನೀಡಲಾಗುವುದು ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪುತ್ತಿಗೆ ಶ್ರೀ, ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ‌ ನಿಶಾ ಜೇಮ್ಸ್ ಮಣಿಪಾಲ ಕೆಎಂಸಿ ಅಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Intro:ಉಡುಪಿ

ಪೇಜಾವರವ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿ : ತೀವ್ರನಿಗಾ ಘಟಕದಲ್ಲಿ ಮುಂದುವರಿದ ಚಿಕಿತ್ಸೆ
ಪೇಜಾವರ ಶ್ರೀಗಳ ಆರೋಗ್ಯ ಗಂಭೀರ ಪರಿಸ್ಥಿತಿ ಹಿನ್ನೆಲೆಯಲ್ಲಿ
ಆಸ್ಪತ್ರೆ ಆವರಣದಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.

ಮುಂಜಾನೆ ಐದು ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ಪೇಜಾವರ ಶ್ರೀ ಕೆಎಂಸಿ ಗೆ ಬಂದಿದ್ದಾರೆ.
ಅವರ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದೆ.ಸದ್ಯ ವೆಂಟಿಲೇಟರ್ ಮೂಲಕ‌ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ
ಆಂಟಿಬಯೋಟಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ನೀಡುತ್ತಾ, ಪ್ರತಿರೋಧಕ ಔಷಧಿ ಮತ್ತು ಸಹಾಯಕ ಚಿಕಿತ್ಸೆ ನೀಡಲಾಗುತ್ತಿದೆ.
ಅವರ ಆರೋಗ್ಯ ಸ್ಥಿತಿಗಳ ಬಗ್ಗೆ ಸೂಚನೆ ನೀಡಲಾಗುವುದು. ಅಂತಾ
ವೈದ್ಯಕೀಯ ಅಧೀಕ್ಷಕ ತಿಳಿಸಿದ್ದಾರೆ.

ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ,ಮಾಜಿ ಪ್ರಮೋದ್ ಮಧ್ವರಾಜ್, ಪುತ್ತಿಗೆ ಶ್ರೀ
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ‌ ನಿಶಾ ಜೇಮ್ಸ್ ಮಣಿಪಾಲ ಕೆಎಂಸಿ ಅಶ್ಪತ್ರೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.Body:PejavaraConclusion:Pejavara
Last Updated : Dec 20, 2019, 3:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.