ETV Bharat / state

ಉಡುಪಿ: ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ - ಪೇಜಾವರ ಶ್ರೀ

ಅಯೋಧ್ಯಾ ರಾಮ ಮಂದಿರ ಕಾರ್ಯಕ್ಕೆ ಸಮಸ್ತ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ಬೆಂಗಳೂರು ಪ್ರವಾಸದಲ್ಲಿದ್ದಾರೆ. ಈ ವೇಳೆ, ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರವನ್ನು ಅರ್ಪಿಸಿದರು.

Udupi
ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ
author img

By

Published : Dec 16, 2020, 8:07 PM IST

ಉಡುಪಿ: ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಜ್ಯಪಾಲ ವಜುಭಾಯ್​ ವಾಲಾ ಅವರನ್ನು ರಾಜಭವನದಲ್ಲಿ ಭೇಟಿಯಾದರು.

Udupi
ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ..

ಅಯೋಧ್ಯಾ ರಾಮ ಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ಬೆಂಗಳೂರು ಪ್ರವಾಸದಲ್ಲಿದ್ದಾರೆ. ಈ ವೇಳೆ, ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು. ಪೇಜಾವರ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲರು ಗೌರವ ಅರ್ಪಿಸಿ ಬಳಿಕ ಸಮಾಲೋಚನೆ ನಡೆಸಿದರು.

Udupi
ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ

1953ರಲ್ಲಿ ಗುರೂಜಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ನಾನಿನ್ನು ಎಳೆಯ ಯುವಕನಾಗಿದ್ದೆ. ಆಗ ತನ್ನೊಂದಿಗೆ ಇನ್ನೋರ್ವ ಸ್ನೇಹಿತನನ್ನು ಕರೆದುಕೊಂಡು ಸೈಕಲ್ ನಲ್ಲಿ ಗುಜರಾತಿನ‌ಲ್ಲಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ಮಾಡಿದ್ದರು. ಸಾಕ್ಷರತೆಯ ಕೊರತೆ ಇದ್ದ ಆ ಕಾಲದಲ್ಲಿ ಜನರು ಹೆಬ್ಬೆಟ್ಟೊತ್ತಿ ಬೆಂಬಲಿಸಿದ್ದನ್ನು ಸ್ಮರಿಸಿದರು. ಅಯೋಧ್ಯಾ ಆಂದೋಲನದ ವಿವಿಧ ಹಂತಗಳಲ್ಲಿ ಪಾಲ್ಗೊಂಡಿದ್ದನ್ನು ಸ್ಮರಿಸಿ ರಾಮ ಮಂದಿರ ನಿರ್ಮಾಣದ ಕಾರ್ಯದಲ್ಲಿ ಪೂರ್ಣ ಬೆಂಬಲಿಸುವುದಾಗಿ ತಿಳಿಸಿದರು.

ಪೇಜಾವರ ಶ್ರೀಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸ್ಮರಣಿಕೆ ಸಹಿತ ಆಶೀರ್ವದಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.