ETV Bharat / state

ಫೋನ್ ಕದ್ದಾಲಿಕೆ ಹೊಸದೇನಲ್ಲ: ಮಾಜಿ ಸಚಿವ ಮಧ್ವರಾಜ್ - ಉಡುಪಿ

ಫೋನ್ ಟ್ಯಾಪಿಂಗ್ ಹೊಸದೇನು ಅಲ್ಲ. ಹಿಂದೆ ರಾಮಕೃಷ್ಣ ಹೆಗಡೆ ಕಾಲದಿಂದಲೂ ನಡೆದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್
author img

By

Published : Aug 18, 2019, 7:32 PM IST

ಉಡುಪಿ: ಫೋನ್ ಕದ್ದಾಲಿಕೆ ಪ್ರಕರಣವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಫೋನ್ ಕದ್ದಾಲಿಕೆ ಒಂದು ಪ್ರೋಸೆಸ್..ಮಾಜಿ ಸಚಿವ ಮಧ್ವರಾಜ್ ಸಮರ್ಥನೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಹೊಸದೇನು ಅಲ್ಲ. ಹಿಂದೆ ರಾಮಕೃಷ್ಣ ಹೆಗಡೆ ಕಾಲದಿಂದಲೂ ನಡೆದಿದೆ. ಹಿಂದಿನ ಎಲ್ಲಾ ಮುಖ್ಯಮಂತ್ರಿಗಳು ಫೋನ್ ಕದ್ದಾಲಿಕೆ ಮಾಡಿರಬಹುದು. ಸಿಎಂ ಕೈಕೆಳಗಿನ ಗುಪ್ತದಳ ಟೆಲಿಫೋನ್ ಕದ್ದಾಲಿಕೆ ಮಾಡುತ್ತದೆ. ಫೊನ್ ಕದ್ದಾಲಿಕೆಯಿಂದ ಯಾವುದೇ ಪಕ್ಷ ಹೊರತಾಗಿಲ್ಲ. ರಾಜಕೀಯ ವಿಚಾರ, ಆಡಳಿತಾತ್ಮಕ, ಭಧ್ರತಾ ವಿಚಾರ ಕ್ರೋಡೀಕರಣಕ್ಕೆ ಮಾಡುವ ಪ್ರಕ್ರಿಯೆ ಇದಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಲಾಭಕ್ಕಾಗಿ ಪ್ರಕರಣವನ್ನು ಬಳಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಹಲವಾರು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದೆ. ಕೊಟ್ಟ ಪ್ರಕರಣಗಳ ಯಾವುದೇ ರಿಸಲ್ಟ್ ಬಂದಿಲ್ಲ. ವಿಳಂಬ ಧೋರಣೆಗೆ, ರಾಜಕೀಯ ಕೆಸರೆರಚಾಟಕ್ಕೆ ಪ್ರಕರಣವನ್ನು ಉಪಯೋಗಿಸುವ ಹುನ್ನಾರ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದರು.

ಈ ಹಿಂದೆ ಬಿಜೆಪಿಯವರು ಸಿಬಿಐಯನ್ನು ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎನ್ನುತ್ತಿದ್ದರು. ನಮ್ಮ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆವು. ಸಿಬಿಐ ಈವರೆಗೆ ಯಾವುದೇ ತನಿಖೆ ಮಾಡಿಲ್ಲ. ಈಗ ಸಿಬಿಐ ಮೇಲೆ ಬಿಜೆಪಿಗೆ ಬಹಳ ನಂಬಿಕೆ ಬಂದಿದೆ. ಇದು ಕಾಂಗ್ರೆಸ್​ಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದು ಮಧ್ವರಾಜ್ ಬಿಜೆಪಿಗೆ ಚಾಟಿ ಬೀಸಿದರು.

Intro:ಫೈಲ್- ಫೋನ್ ಮಧ್ವರಾಜ್
ಸ್ಥಳ- ಉಡುಪಿ

ಫೋನ್ ಕದ್ದಾಲಿಕೆ ಒಂದು ಪ್ರೋಸೆಸ್..,

ಮಾಜಿ ಸಚಿವ ಮಧ್ವರಾಜ್ ಸಮರ್ಥನೆ..,

ಎವಿಬಿ

ಫೋನ್ ಕದ್ದಾಲಿಕೆ ಪ್ರಕರಣವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಫೋನ್ ಶೋಧನೆ ಹೊಸದೇನು ಅಲ್ಲ. ಹಿಂದೆ ರಾಮಕೃಷ್ಣ ಹೆಗ್ಡೆ ಕಾಲದಿಂದಲು ಪೋನ್ ಶೋಧನೆ ನಡೆದಿದೆ ಎಂದು ಉಡುಪಿಯಲ್ಲಿ ಹೇಳಿದ್ದಾರೆ. ಎಲ್ಲಾ ಮುಖ್ಯಮಂತ್ರಿಗಳು ಫೋನ್ ಕದ್ದಾಲಿಕೆ ಮಾಡಿರಬಹುದು. ಸಿಎಂ ಕೈಕೆಳಗಿನ ಗುಪ್ತದಳ ಟೆಲಿಫೋನ್ ಕದ್ದಾಲಿಕೆ ಮಾಡುತ್ತದೆ. ಫೊನ್ ಕದ್ದಾಲಿಕೆಯಿಂದ ಯಾವುದೇ ಪಕ್ಷ ಹೊರತಾಗಿಲ್ಲ. ರಾಜಕೀಯ ವಿಚಾರ , ಆಡಳಿತಾತ್ಮಕ ಭಧ್ರತಾ ವಿಚಾರ ಕ್ರೋಡೀಕರಣಕ್ಕೆ ಮಾಡುವ ಪ್ರೋಸೆಸ್ ಇದು ಎಂದರು. ಸಿಎಂ ಯಡಿಯೂರಪ್ಪ ರಾಜಕೀಯ ಲಾಭಕ್ಕಾಗಿ ಪ್ರಕರಣ ಬಳಸುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಹಲವಾರು ಪ್ರಕರಣ ಸಿಬಿಐಗೆ ಕೊಟ್ಟಿದೆ. ಕೊಟ್ಟ
ಪ್ರಕರಣಗಳ ಯಾವುದೇ ರಿಸಲ್ಟ್ ಬಂದಿಲ್ಲ. ವಿಳಂಬ ಧೋರಣೆಗೆ,ರಾಜಕೀಯ ಕೆಸರೆರೆಚಾಟಕ್ಕೆ ಪ್ರಕರಣವನ್ನು ಉಪಯೋಗಿಸುವ ಹುನ್ನಾರ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದರು. ಈ ಹಿಂದೆ ಬಿಜೆಪಿ, ಸಿಬಿಐ ಯನ್ನು ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು.
ನಮ್ಮ ಅವಧಿಯಲ್ಲಿ ಅತೀ ಹೆಚ್ಚು ಪ್ರಕರಣ ಸಿಬಿಐಗೆ ಕೊಟ್ಟಿದ್ದೇವೆ. ಸಿಬಿಐ ಈವರೆಗೆ ಯಾವುದೇ ತನಿಖೆ ಮಾಡಿಲ್ಲ.
ಈಗ ಸಿಬಿಐ ಮೇಲೆ ಬಿಜೆಪಿಗೆ ಬಹಳ ನಂಬಿಕೆ ಬಂದಿದೆ. ಇದು ಕಾಂಗ್ರೆಸ್ ಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದು ಮಧ್ವರಾಜ್ ಬಿಜೆಪಿಗೆ ಚಾಟಿ ಬೀಸಿದರು.

ಬೈಟ್- ಪ್ರಮೋದ್ ಮಧ್ವರಾಜ್ ಮಾಜಿ ಸಚಿವBody:ಫೈಲ್- ಫೋನ್ ಮಧ್ವರಾಜ್

ಬೈಟ್- ಪ್ರಮೋದ್ ಮಧ್ವರಾಜ್ ಮಾಜಿ ಸಚಿವConclusion:ಫೈಲ್- ಫೋನ್ ಮಧ್ವರಾಜ್

ಬೈಟ್- ಪ್ರಮೋದ್ ಮಧ್ವರಾಜ್ ಮಾಜಿ ಸಚಿವ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.