ETV Bharat / state

ಉಡುಪಿಯಲ್ಲಿ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ : ಸೂಕ್ತ ತನಿಖೆಗೆ ಒತ್ತಾಯ - karkala plastic rice news 2021

ರಾಜ್ಯ ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಅದೇ ರೀತಿ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಹೊಳೆಯುವ ಹರಳಿನ ರೂಪದ ವಸ್ತುಗಳು ಸಿಕ್ಕಿದೆ.

plastic-rice-found-in-rice-at-karkala
ಪ್ಲಾಸ್ಟಿಕ್ ಅಕ್ಕಿ ಪತ್ತೆ
author img

By

Published : May 25, 2021, 9:07 PM IST

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ.

ರಾಜ್ಯ ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಅದೇ ರೀತಿ ಬೆಳ್ಮಣ್ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಹೊಳೆಯುವ ಹರಳಿನ ರೂಪದ ವಸ್ತುಗಳು ಸಿಕ್ಕಿದೆ.

ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ

ಅನ್ನ ಮಾಡಲು ಅಕ್ಕಿ ಶುಚಿಗೊಳಿಸುವಾಗ ಈ ಅಕ್ರಮ ಬೆಳಕಿಗೆ ಬಂದಿದ್ದು, ಎರಡು ಗೋಣಿಗಳಲ್ಲಿ ಬಂದ ಅಕ್ಕಿಯಲ್ಲಿ ಮಾತ್ರ ಪ್ಲಾಸ್ಟಿಕ್ ರೂಪದ ವಸ್ತು ಪತ್ತೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪಂಚಾಯಿತಿ ಅಧ್ಯಕ್ಷರು ಆಹಾರ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಓದಿ: ನಿವಾಸದಲ್ಲಿ ಅಂತರ... ಪ್ರವಾಸದಲ್ಲಿ ಹರೋಹರ: ರೂಲರ್​ಗಳಿಗೆ ಯಾಕಿಲ್ಲ ರೂಲ್ಸ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.