ETV Bharat / state

ಗಾಂಜಾ ಮಾರಾಟ ಯತ್ನ: ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ - ಗಾಂಜಾ ಮಾರಾಟ ಸುದ್ದಿ

ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

accused , ಆರೋಪಿಗಳು
author img

By

Published : Nov 7, 2019, 11:36 PM IST

ಉಡುಪಿ: ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಮಣಿಪಾಲ್​ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್ ಮೊಸೀನ್ (20) ಬಂಧಿತರು. ಇವರು ಪಂದುಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗ್ತಿದೆ. ಬಂಧಿತರಿಂದ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್ ಮತ್ತು ಗಾಂಜಾ ತೂಕ ಮಾಡುವ ಯಂತ್ರ ಸೇರಿದಂತೆ ನಗದನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಉಡುಪಿ : ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರ ಸೆರೆ.
ಉಡುಪಿ: ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ.
ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್ ಮೊಸೀನ್ (20) ಬಂಧಿತರು.

ಪಂದುಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಗಳಿಂದ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್ ಮತ್ತುಗಾಂಜಾ ತೂಕ ಮಾಡುವ ಮಿಷನ್, ನಗದು ಹಣವೂ ವಶಕ್ಕೆ ಪಡೆಯಲಾಗಿದೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:GanjaConclusion:Ganja
ETV Bharat Logo

Copyright © 2025 Ushodaya Enterprises Pvt. Ltd., All Rights Reserved.