ETV Bharat / state

ಮಾನಸಿಕ ಖಿನ್ನತೆ: ಶಾಲಾ ಕಚೇರಿ ಕ್ಯಾಬಿನ್​ನೊಳಗೆ ಆತ್ಮಹತ್ಯೆಗೆ ಶರಣಾದ ಪ್ರಾಂಶುಪಾಲ ಮಹೇಶ್ ಡಿಸೋಜಾ - ಉಡುಪಿ ಅಪರಾಧ ಸುದ್ದಿ

ಉಡುಪಿಯ ಶಿರ್ವ ಡೋನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ವಂ| ಮಹೇಶ್ ಡಿಸೋಜಾ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಾಂಶುಪಾಲ ವಂ| ಮಹೇಶ್ ಡಿಸೋಜಾ
author img

By

Published : Oct 12, 2019, 12:44 PM IST

ಉಡುಪಿ: ಜಿಲ್ಲೆಯ ಶಿರ್ವ ಡಾನ್​ ಬಾಸ್ಕೊ ಶಾಲೆಯ ಪ್ರಾಂಶುಪಾಲ ವಂ| ಮಹೇಶ್ ಡಿಸೋಜಾ (36) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಾಲೆಯ ಕ್ಯಾಬಿನ್ ಒಳಗೆ ಶುಕ್ರವಾರ ರಾತ್ರಿ ನೇಣಿಗೆ ಶರಣಾಗಿದ್ದು, ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಉಡುಪಿ ಧರ್ಮ ಪ್ರಾಂತ್ಯದ ಉದಯದ ಬಳಿಕ ಮೊದಲ ಧರ್ಮಗುರು ಆಗಿದ್ದ ಇವರು, ಮೂಲತಃ ಮೂಡಬೆಳ್ಳೆಯವರಾಗಿದ್ದರು. 2013 ರಲ್ಲಿ ಗುರುದೀಕ್ಷೆ ಪಡೆದಿದ್ದು, ಡಾನ್ ಬಾಸ್ಕೊ ಶಾಲೆಯನ್ನು ಸಿಬಿಎಸ್​ಸಿ ಪಠ್ಯಕ್ರಮಕ್ಕೆ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇನ್ನು ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ
ಉಡುಪಿ:

ಶಿರ್ವ ಡೋನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ್ ವಂ|ಮಹೇಶ್ ಡಿಸೋಜಾ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಯ ಕ್ಯಾಬಿನ್ ಒಳಗೆ ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಧರ್ಮಪ್ರಾಂತ್ಯದ ಉದಯದ ಬಳಿಕ ಮೊದಲ ಧರ್ಮಗುರು ಇವರು ಧರ್ಮಗುರು ಆಗಿದ್ದರು.ಮೂಲತಃ ಮೂಡಬೆಳ್ಳೆಯವರಾಗಿದ್ದ ಅವರು 2013ರಲ್ಲಿ ಗುರು ದೀಕ್ಷೆ ಪಡೆದಿದ್ದರು
ಡಾನ್ ಬಾಸ್ಕೊ ಶಾಲೆಯನ್ನು ಸಿಬಿಎಸ್ ಸಿ ಪಠ್ಯಕ್ರಮಕ್ಕೆ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಕಳೆದ ಕೆಲದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಡಾನ್ ಬಾಸ್ಕೊ ಶಾಲೆ ಶಿರ್ವ ಆರೋಗ್ಯ ಮಾತಾ ಇಗರ್ಜಿ ಆಡಳಿತಕ್ಕೆ ಒಳಪಟ್ಟ ಶಾಲೆಯಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆBody:ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ
ಉಡುಪಿ:

ಶಿರ್ವ ಡೋನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ್ ವಂ|ಮಹೇಶ್ ಡಿಸೋಜಾ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಯ ಕ್ಯಾಬಿನ್ ಒಳಗೆ ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಧರ್ಮಪ್ರಾಂತ್ಯದ ಉದಯದ ಬಳಿಕ ಮೊದಲ ಧರ್ಮಗುರು ಇವರು ಧರ್ಮಗುರು ಆಗಿದ್ದರು.ಮೂಲತಃ ಮೂಡಬೆಳ್ಳೆಯವರಾಗಿದ್ದ ಅವರು 2013ರಲ್ಲಿ ಗುರು ದೀಕ್ಷೆ ಪಡೆದಿದ್ದರು
ಡಾನ್ ಬಾಸ್ಕೊ ಶಾಲೆಯನ್ನು ಸಿಬಿಎಸ್ ಸಿ ಪಠ್ಯಕ್ರಮಕ್ಕೆ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಕಳೆದ ಕೆಲದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಡಾನ್ ಬಾಸ್ಕೊ ಶಾಲೆ ಶಿರ್ವ ಆರೋಗ್ಯ ಮಾತಾ ಇಗರ್ಜಿ ಆಡಳಿತಕ್ಕೆ ಒಳಪಟ್ಟ ಶಾಲೆಯಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆConclusion:ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ
ಉಡುಪಿ:

ಶಿರ್ವ ಡೋನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ್ ವಂ|ಮಹೇಶ್ ಡಿಸೋಜಾ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಯ ಕ್ಯಾಬಿನ್ ಒಳಗೆ ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಧರ್ಮಪ್ರಾಂತ್ಯದ ಉದಯದ ಬಳಿಕ ಮೊದಲ ಧರ್ಮಗುರು ಇವರು ಧರ್ಮಗುರು ಆಗಿದ್ದರು.ಮೂಲತಃ ಮೂಡಬೆಳ್ಳೆಯವರಾಗಿದ್ದ ಅವರು 2013ರಲ್ಲಿ ಗುರು ದೀಕ್ಷೆ ಪಡೆದಿದ್ದರು
ಡಾನ್ ಬಾಸ್ಕೊ ಶಾಲೆಯನ್ನು ಸಿಬಿಎಸ್ ಸಿ ಪಠ್ಯಕ್ರಮಕ್ಕೆ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಕಳೆದ ಕೆಲದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಡಾನ್ ಬಾಸ್ಕೊ ಶಾಲೆ ಶಿರ್ವ ಆರೋಗ್ಯ ಮಾತಾ ಇಗರ್ಜಿ ಆಡಳಿತಕ್ಕೆ ಒಳಪಟ್ಟ ಶಾಲೆಯಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.