ETV Bharat / state

ಉಡುಪಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ಪೊಲೀಸರ​ ದಾಳಿ: ನಾಲ್ವರ ಬಂಧನ - ಉಡುಪಿ ವೇಶ್ಯಾವಾಟಿಕೆ ದಂಧೆ

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Prostitution racket in Udupi busted
ಉಡುಪಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ಪೊಲೀಸ್​ ದಾಳಿ
author img

By

Published : Jan 29, 2022, 1:42 AM IST

ಉಡುಪಿ: ನಗರದ ಲಾಡ್ಜ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಲಾಡ್ಜ್‌ ಮೇಲೆ ಪೊಲೀಸರ ದಾಳಿ ವೇಳೆ ಮಹಿಳೆಯೊಬ್ಬಳನ್ನು ರಕ್ಷಿಸಲಾಗಿದೆ. ದಂಧೆ ಬಗ್ಗೆ ಲಾಡ್ಜ್‌ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಬಂಧಿತರಿಂದ ಐದು ಮೊಬೈಲ್ ಫೋನ್ ಹಾಗೂ 2,850 ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: PUBG ಹುಚ್ಚು : ಕುಟುಂಬವನ್ನೇ ಗುಂಡಿಕ್ಕಿ ಕೊಂದ 14 ವರ್ಷದ ಬಾಲಕ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.